Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಥಳೀಯ ಕೋರ್ಟ್‌ನಲ್ಲಿ ಜಾಮೀನು, ಹೈಕೋರ್ಟ್‌ನಿಂದ ರದ್ದು, ಕೇಜ್ರಿವಾಲ್‌ಗೆ ಜೈಲೇ ಗತಿ
ದೇಶ

ಸ್ಥಳೀಯ ಕೋರ್ಟ್‌ನಲ್ಲಿ ಜಾಮೀನು, ಹೈಕೋರ್ಟ್‌ನಿಂದ ರದ್ದು, ಕೇಜ್ರಿವಾಲ್‌ಗೆ ಜೈಲೇ ಗತಿ

Share
1 Min Read
SHARE

newsics.com

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಶಾಕ್ ನೀಡಿದೆ.

ಕೇಜ್ರಿವಾಲ್‌ ಬಿಡುಗಡೆ ಮಾಡುವ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಸುಧೀರ್‌ ಕುಮಾರ್‌ ಜೈನ್‌ ಮತ್ತು ರವೀಂದ್ರ ದುಡೇಜಾ ಅವರ ರಜಾಕಾಲೀನ ವಿಭಾಗೀಯ ಪೀಠದ ಮುಂದೆ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ಉಲ್ಲೇಖಿಸಿದರು.

ವಿಚಾರಣಾಧೀನ ನ್ಯಾಯಾಲಯದ ಜಾಮೀನು ಆದೇಶಕ್ಕೆ ತುರ್ತು ತಡೆ ನೀಡಬೇಕು ಎಂದು ಕೋರುತ್ತಿದ್ದೇನೆ. ರಾತ್ರಿ 8ಗೆ ಆದೇಶ ಮಾಡಲಾಗಿದೆ. ಇನ್ನೂ ಆದೇಶವನ್ನು ಅಪ್‌ಲೋಡ್‌ ಮಾಡಲಾಗಿಲ್ಲ. ಜಾಮೀನಿಗೆ ವಿರೋಧಿಸಲು ನಮಗೆ ಸೂಕ್ತ ಅವಕಾಶ ನೀಡಿಲ್ಲ ಎಂದು ಎಎಸ್‌ಜಿ ತಿಳಿಸಿದ್ದಾರೆ.

ನನ್ನ ವಾದವನ್ನು ತುಂಡರಿಸಿದರು ಎಂಬ ಅಂಶ ‘ಬಾರ್‌ ಅಂಡ್‌ ಬೆಂಚ್‌ʼ ವರದಿಯಲ್ಲಿದೆ. ಜಾಮೀನು ಆದೇಶಕ್ಕೆ ತಡೆ ನೀಡಬೇಕು ಎಂಬ ತನ್ನ ಕೋರಿಕೆಯನ್ನೂ ಪರಿಗಣಿಸಲಾಗಿಲ್ಲ. ಹೀಗಾಗಿ, ವಿಚಾರಣಾಧೀನ ಆದೇಶಕ್ಕೆ ತಡೆ ವಿಧಿಸಬೇಕು ಹಾಗೂ ಸಾಧ್ಯವಾದಷ್ಟು ಬೇಗ ವಾದ ಆಲಿಸಬೇಕು. ಪ್ರಕರಣದಲ್ಲಿ ವಾದಿಸಲು ಪೂರ್ಣ ಅವಕಾಶವನ್ನು ನಮಗೆ ನಿರಾಕರಿಸಲಾಗಿದೆ. ಅತ್ಯಂತ ಗಂಭೀರವಾಗಿ ಈ ಆರೋಪ ಮಾಡುತ್ತಿದ್ದೇನೆ ಎಂದರು.

ಕೇಜ್ರಿವಾಲ್‌ ಪರವಾಗಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು ಜಾರಿ ನಿರ್ದೇಶನಾಲಯದ ಜಾಮೀನು ಆದೇಶಕ್ಕೆ ತಡೆ ಕೋರಿಕೆಗೆ ವಿರೋಧಿಸಿದರು.

ಸೂರಜ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ FIR

ಅರಣ್ಯ ಇಲಾಖೆ ಅಧಿಕಾರಿಯನ್ನೇ ಅಟ್ಟಾಡಿಸಿ ಬರ್ಬರ ಹತ್ಯೆ

TAGGED:#Bail #local court #canceled #high court #Kejriwal #jail #delhi cm #excise policy case
Share This Article
Facebook Twitter Copy Link Print
Previous Article ಸೂರಜ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ FIR
Next Article ಜಮೀನು ಒತ್ತುವರಿ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಗಾಯಕ- ನಟ ಲಕ್ಕಿ ಅಲಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?