Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ
ಕರ್ನಾಟಕದೇಶ

ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ

Share
1 Min Read
SHARE

newsics.com

ನವದೆಹಲಿ : 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಟಿ20 ಬೆನ್ನಲ್ಲೇ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಇಂಗ್ಲೆಂಡ್ ವಿರುದ್ಧ ಸತತ 7 ಏಕದಿನ ಸರಣಿಗಳನ್ನು ಗೆದ್ದ ದಾಖಲೆ ನಿರ್ಮಿಸಿದೆ. ಕಟಕ್‌ನ ಬರಾಬತಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, ಬೆನ್ ಡಕೆಟ್ ಮತ್ತು ಜೋ ರೂಟ್ ಅವರ ಅರ್ಧಶತಕದ ನೆರವಿನಿಂದ 49.5 ಓವರ್‌ಗಳಲ್ಲಿ 10 ವಿಕೆಟ್‌ಗೆ 304 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡ ರೋಹಿತ್ ಶರ್ಮಾ ಅವರ ಶತಕದ ನೆರವಿನಿಂದ 44.3 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.

ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಉಪನಾಯಕ ಶುಭ್ಮನ್ ಗಿಲ್ ಅಬ್ಬರಿಸಿದರು. ಗಿಲ್ ತಾಳ್ಮೆಯಿಂದಲೇ ಬ್ಯಾಟ್ ಬೀಸಿ ಜವಾಬ್ದಾರಿಯುತ ಆಟ ಆಡಿದ್ರು. ಇನ್ನು, ಕ್ರೀಸ್ನಲ್ಲೇ ನೆಲಕಚ್ಚಿ ನಿಂತು ಆಡಿದ ಗಿಲ್ ಅವರು ಸ್ಫೋಟಕ ಅರ್ಧಶತಕ ಸಿಡಿಸಿದರು. ತಾನು ಆಡಿದ 52 ಬಾಲ್ನಲ್ಲಿ 60 ರನ್ ಬಾರಿಸಿದ್ರು. 1 ಭರ್ಜರಿ ಸಿಕ್ಸರ್, ಬರೋಬ್ಬರಿ 9 ಫೋರ್ ಚಚ್ಚಿದ್ರು. ಈ ಮೂಲಕ ಉಪನಾಯಕನಾಗಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದರು.

Share This Article
Facebook Twitter Copy Link Print
Previous Article Chitradurga: ಎಣ್ಣೆ ಕುಡಿಯಲು ಹಣ ಕೊಡದಿದ್ದಕ್ಕೆ ಅಜ್ಜಿಯನ್ನೇ ಕೊಂದು ಎಸ್ಕೇಪ್
Next Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ತ್ರಯೋದಶಿ, 10-02-2025, ಸೋಮವಾರ, ಸೋಮಪ್ರದೋಷ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?