Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಲು ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮದುವೆಯಾಗಲು ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Share
1 Min Read
SHARE

newsics.com

ಹಾಸನ : ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಭೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದರ್ಶನ್ (23) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದನು.

ಇಬ್ಬರು ಕೂಡ ಪರಸ್ಪರ ಪ್ರೀತಿಸಿ ಒಟ್ಟಿಗೆ ಕೂಡ ಓಡಾಡಿದ್ದರು. ಯುವತಿ ಬಿಎ ವ್ಯಾಸಂಗ ಮಾಡುತ್ತಿದ್ದಳು, ಯುವಕ ವ್ಯವಸಾಯ ಮಾಡುತ್ತಿದ್ದನು. ಓದು ಮುಗಿದ ಬಳಿಕ ಮದುವೆಯಾಗೋಣ ಎಂದು ದರ್ಶನ್ ಹೇಳಿದ್ದ.ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ.

ಇದರಿಂದ ಮನನೊಂದ ದರ್ಶನ್ ವಿಷ ಸೇವಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

Operation Devil Hunt ಆಪರೇಷನ್ ಡೆವಿಲ್ ಹಂಟ್ ಮೂಲಕ 1,308 ಜನ ಅರೆಸ್ಟ್

KUMBH CROWD MASSIVE JAM ಮಹಾಕುಂಭಮೇಳದಲ್ಲಿ ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್, ವೈರಲ್ ವಿಡಿಯೋ ನೋಡಿ

PM Modi ಮೂರು ದಿನ ಉಪವಾಸವಿದ್ದು ಮೋದಿ ಸಂದರ್ಶನ ಮಾಡುವೆ: ಅಮೆರಿಕ‌ ಪಾಡ್‌ಕಾಸ್ಟರ್

TAGGED:A young man committed by consuming poison for refusing to marry
Share This Article
Facebook Twitter Copy Link Print
Previous Article PM Modi ಇಂದು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ : 3 ಕೋಟಿ ವಿದ್ಯಾರ್ಥಿಗಳು ಭಾಗಿ
Next Article ಏಕಾಏಕಿ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?