Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM Modi ಮೂರು ದಿನ ಉಪವಾಸವಿದ್ದು ಮೋದಿ ಸಂದರ್ಶನ ಮಾಡುವೆ: ಅಮೆರಿಕ‌ ಪಾಡ್‌ಕಾಸ್ಟರ್
ದೇಶಪ್ರಮುಖವಿದೇಶವೈರಲ್

PM Modi ಮೂರು ದಿನ ಉಪವಾಸವಿದ್ದು ಮೋದಿ ಸಂದರ್ಶನ ಮಾಡುವೆ: ಅಮೆರಿಕ‌ ಪಾಡ್‌ಕಾಸ್ಟರ್

Share
1 Min Read
SHARE

newsics.com

ಪ್ರಧಾನಿ ಮೋದಿ ಸಂದರ್ಶನಕ್ಕೂ ಮುನ್ನ 3 ದಿನ ಉಪವಾಸ ಮಾಡುವುದಾಗಿ ಅಮೆರಿಕ ಪಾಡ್‌ಕಾಸ್ಟರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್‌ಮನ್, ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಂದರ್ಶಿಸಲಿದ್ದು, ಇದಕ್ಕಾಗಿ 3 ದಿನ ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ. ಮೋದಿಯವರ ಬಹುದಿನಗಳ ಉಪವಾಸ ವ್ರತದಿಂದ ಪ್ರೇರಿತರಾಗಿ 48 ರಿಂದ 72 ಗಂಟೆಗಳ ಉಪವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಂದರ್ಶಿಸಲಿರುವ ಅಮೆರಿಕ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್‌ಮನ್, ಮೋದಿಯವರನ್ನು ‘ಅತ್ಯಂತ ಆಕರ್ಷಕ ಮನುಷ್ಯ’ ಎಂದು ಬಣ್ಣಿಸಿದ್ದು, 3 ದಿನ ಉಪವಾಸ ಮಾಡಿ ಅವರನ್ನು ಸಂದರ್ಶಿಸುವುದಾಗಿ ತಿಳಿಸಿದ್ದಾರೆ.
ತಮ್ಮ ದೀರ್ಘಾವಧಿ ಸಂದರ್ಶನಗಳಿಂದಲೇ ಖ್ಯಾತರಾಗಿರುವ ಫ್ರಿಡ್‌ಮನ್, ಪ್ರಧಾನಿ ಮೋದಿಯವರೊಂದಿಗೆ ಹಲವು ಗಂಟೆಗಳ ಕಾಲ ಮಾತನಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದಕ್ಕಾಗಿ ವಿಶೇಷ ವ್ರತ ಮಾಡುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಲೆಕ್ಸ್ ಅವರ ಯೂಟ್ಯೂಬ್ ಚಾನೆಲ್ 45.5 ಲಕ್ಷ ಚಂದಾದಾರರನ್ನು ಹೊಂದಿದೆ.

ಸದ್ಯ ಅಮೆರಿಕ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್‌ಮನ್ ಮಾಡಿರುವ ಟ್ವೀಟ್ ವೈರಲ್ ಆಗಿದ್ದು, ಪ್ರಧಾನಿ ಮೋದಿಯವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PM Modi ಇಂದು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ : 3 ಕೋಟಿ ವಿದ್ಯಾರ್ಥಿಗಳು ಭಾಗಿ

Bhanupriya ನೆನಪಿನ ಶಕ್ತಿ ಕಳೆದುಕೊಂಡ ಬಹುಭಾಷಾ ನಟಿ ಭಾನುಪ್ರಿಯಾ: ಈಗ ಹೇಗಿದ್ದಾರೆ?

Heart attack ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುವಾಗಲೇ ಕುಸಿದು ಕೊನೆಯುಸಿರೆಳೆದ ಯುವತಿ, ವೈರಲ್ ವಿಡಿಯೋ ನೋಡಿ

TAGGED:3 days fast before PM Modi Modi interview - American podcaster
Share This Article
Facebook Twitter Copy Link Print
Previous Article Today’s Prediction ಶುಭ ದಿನ, 10-02-2025, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article KUMBH CROWD MASSIVE JAM ಮಹಾಕುಂಭಮೇಳದಲ್ಲಿ ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್, ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?