Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bjp leaders ದೆಹಲಿಯತ್ತ ಹೊರಟ ಬಿಜೆಪಿ ರೆಬೆಲ್ ನಾಯಕರು
ಕರ್ನಾಟಕಪ್ರಮುಖ

Bjp leaders ದೆಹಲಿಯತ್ತ ಹೊರಟ ಬಿಜೆಪಿ ರೆಬೆಲ್ ನಾಯಕರು

Share
1 Min Read
SHARE

newsics.com

ದೆಹಲಿ: ರಾಜ್ಯ ಬಿಜೆಪಿಯ ಭಿನ್ನಮತ ಸ್ಪೋಟಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿಯ ರೆಬೆಲ್ ನಾಯಕರುಗಳು ದೆಹಲಿಯತ್ತ ಪ್ರಯಾಣ ಕೈಗೊಂಡಿದ್ದಾರೆ.

ದೆಹಲಿಯಲ್ಲಿ ವಿ. ಸೋಮಣ್ಣ ನಿವಾಸದಲ್ಲಿ ಪೂಜೆ ನಡೆಯುತ್ತಿರುವ ಹಿನ್ನಲೆಯಲ್ಲಿ ಎಲ್ಲ ಬಿಜೆಪಿ ನಾಯಕರು ಅಲ್ಲಿಗೆ ತೆರಳುತ್ತಿದ್ದು, ಯತ್ನಾಳ್ ಟೀಂ ನಿನ್ನೆಯೇ ದೆಹಲಿ ಪ್ರವಾಸ ಕೈಗೊಂಡಿದ್ದರೆ. ಇನ್ನು ಮಾಜಿ ಸಚಿವ ಅರವಿಂದ ಲಿಂಬಾವಳಿ ಇಂದು ದೆಹಲಿಗೆ ತೆರಳಲಿದ್ದಾರೆ.

ಇದರ ಜೊತೆಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದು, ಹಾಗೆಯೇ ಖಾಸಗಿ ಕಾರ್ಯಕ್ರಮದ ಹಿನ್ನಲೆಯಲ್ಲಿ ವಿಜಯೇಂದ್ರ ದೆಹಲಿಯಲ್ಲಿದ್ದಾರೆ. ಶ್ರೀರಾಮುಲು ಸಹಾ ಇಂದು ಪ್ರಯಾಗ್‌ರಾಜ್‌ನಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಇಂದು ರಾಜ್ಯ ಬಿಜೆಪಿಯ ಸಂಪೂರ್ಣ ರಾಜಕೀಯ ದೆಹಲಿ ವಲಯದಲ್ಲಿ ನಡೆಯುತ್ತಿದೆ.

Operation Devil Hunt ಆಪರೇಷನ್ ಡೆವಿಲ್ ಹಂಟ್ ಮೂಲಕ 1,308 ಜನ ಅರೆಸ್ಟ್

KUMBH CROWD MASSIVE JAM ಮಹಾಕುಂಭಮೇಳದಲ್ಲಿ ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್, ವೈರಲ್ ವಿಡಿಯೋ ನೋಡಿ

PM Modi ಮೂರು ದಿನ ಉಪವಾಸವಿದ್ದು ಮೋದಿ ಸಂದರ್ಶನ ಮಾಡುವೆ: ಅಮೆರಿಕ‌ ಪಾಡ್‌ಕಾಸ್ಟರ್

TAGGED:Strategy of BJP rebel leaders in Delhi
Share This Article
Facebook Twitter Copy Link Print
Previous Article Life style ಮೊದಲ ರಾತ್ರಿ ವಧು ಯಾಕೆ ವರನಿಗೆ ಹಾಲು ಕೊಡ್ತಾಳೆ..?
Next Article ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ವೈದ್ಯ ಅರೆಸ್ಟ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?