newsics.com
ಬೆಂಗಳೂರು: ಚಿನ್ನದ ಬೆಲೆ ಏರಿಕೆ ಓಟ ಈ ವಾರವೂ ಮುಂದುವರಿದಿದೆ. ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 79,800 ರೂಪಾಯಿ ಇದೆ. ಅಪರಂಜಿ 10 ಗ್ರಾಮ್ 24 ಕ್ಯಾರಟ್ ಗೋಲ್ಡ್ ರೇಟ್ 87,060 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಹತ್ತು ಗ್ರಾಂ ಚಿನ್ನ ಬೆಲೆ 390 ರೂ.ಗಳ ಏರಿಕೆ ಕಂಡಿದೆ.
ಭಾರತದಲ್ಲಿ ಬಂಗಾರದ ಬೆಲೆ ಹೇಗಿದೆ?
ಭಾರತದಲ್ಲಿ ಚಿನ್ನದ ದರ ಇಂದು ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,980 ರೂಪಯಿ ಆಗಿದೆ.ಅದೇ ರೀತಿ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,706 ರೂ.ಗಳ ವ್ಯಾಪಾರವಿದೆ. 22 ಕ್ಯಾರೆಟ್ನ 10 ಗ್ರಾಂಗೆ ಚಿನ್ನಕ್ಕೆ79,800 ರೂ.ಗಳು ವ್ಯಾಪಾರವಿದೆ. 10 ಗ್ರಾಂ ನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 87,060 ರೂ.ಗಳ ವಾಹಿವಾಟುವನ್ನು ನಡೆಸುತ್ತಿದೆ.
ಇನ್ನೂ100 ಗ್ರಾಂ 22 ಕ್ಯಾರೆಟ್ನ ಚಿನ್ನದ ಬೆಲೆ 7,98,000 ರೂ.ಗಳು ಇದೆ. ಅಪರಂಜಿ 100 ಗ್ರಾಂ ಚಿನ್ನದ ಬೆಲೆ 8,70,600 ರೂಪಾಯಿ ಇದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದ್ದರೆ ಅಪರಂಜಿ ಬೆಲೆ 3,900 ರೂ.ಗಳ ಏರಿಕೆ ಕಂಡಿದೆ. 18 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 65,290 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಚಿನ್ನದ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 10ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,060 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,290 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,060 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ