Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Yatnal ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್
Uncategorized

Yatnal ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ಸಿಡಿದೆದ್ದು ಹೇಳಿಕೆ ನೀಡುತ್ತಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ಬಿಜೆಪಿಯ ನಾಯಕರು ದೆಹಲಿಯ ಸೋಮಣ್ಣ ನಿವಾಸದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರ ಬೆನ್ನಲ್ಲೇ, ಶಾಸಕ ಬಸನಗೌಡ ಪಾಟೀಲ್ ಗೆ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ.

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೀಡಲಾಗಿದ್ದು, ಅದಕ್ಕೆ 72 ಗಂಟೆಯಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಒಂದು ವೇಳೆ ನಿಗದಿತ ಕಾಲಮಿತಿಯಲ್ಲಿ ಉತ್ತರಿಸದೇ ಇದ್ದರೇ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

ಅಂದಹಾಗೇ ದೆಹಲಿಯಿಂದ ಹೈದರಾಬಾದ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಯಾಣ ಬೆಳೆಸಿದ್ದಾರೆ. ಇದರ ನಡುವೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಈ ಹಿಂದೆಯೂ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿತ್ತು. ಅದಕ್ಕೆ ಅವರು ಕ್ಯಾರೆ ಎನ್ನದೇ ಬಿಜೆಪಿ ಪಕ್ಷದ ವಿರುದ್ಧ ವಾಕ್ ಸಮರ ಮುಂದುವರೆಸಿದ್ದರು.

TAGGED:Another show cause notice from BJP Central Disciplinary Committee to MLA Yatnal
Share This Article
Facebook Twitter Copy Link Print
Previous Article Muda case ಮುಡಾ ಕೇಸ್‌; ಸಿಎಂ ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್‌ಗೆ ತಾತ್ಕಾಲಿಕ ರಿಲೀಫ್‌
Next Article Aero india show. ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು.?

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?