Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aero india show. ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು.?
ಕರ್ನಾಟಕಪ್ರಮುಖ

Aero india show. ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು.?

Share
1 Min Read
SHARE

newsics.com

ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಲಿದ್ದು, ನೀವು ಕೂಡ ಹೋಗಬಹುದು.

ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ.

ಏರ್ ಶೋದಲ್ಲಿ ಬೆಳಿಗ್ಗೆಯಿಂದ ಸಂಜೆಯ ವರೆಗೆ ಸುತ್ತಾಡುವುದಕ್ಕೆ ಅವಕಾಶ ಇರಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ.

ಟಿಕೆಟ್ ದರ ಎಷ್ಟು..?

ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ. ಎಡಿವಿಎ ಪಾಸ್: ಭಾರತೀಯರಿಗೆ 1,000 ರೂ | ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ. ವ್ಯಾಪಾರ ಪಾಸ್: ಭಾರತೀಯರಿಗೆ 5,000 ಸಾವಿರ ಹಾಗೂ ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ.

ಟಿಕೆಟ್ ಬುಕ್ ಮಾಡೋದು ಹೇಗೆ..?

1) ನೀವು ಏರೋ ಇಂಡಿಯಾದ ಅಧಿಕೃತ ವೆಬ್ಸೈಟ್ ataeroindia.gov.in.ಗೆ ಭೇಟಿ ನೀಡಿ *
2) ವೆಬ್ಸೈಟ್ನ ಹೋಮ್ ಪೇಜ್ನಲ್ಲಿ ಕಾಣಿಸುವ ಸಂದರ್ಶಕರ ನೋಂದಣಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
3) ನಿಮಗೆ ಯಾವ ಮಾದರಿಯ ಪಾಸ್ ಬೇಕು ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4) ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆ ಮತ್ತು ಅಗತ್ಯ ವಿವರಗಳನ್ನು ನಮೂದಿಸಿ.
5) ಟಿಕೆಟ್ ಮೊತ್ತವನ್ನು ಪಾವತಿ ಮಾಡಿ ಹಾಗೂ ಸಲ್ಲಿಸು ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಇದಾದ ಮೇಲೆ ನಿಮಗೆ ಏರೋ ಇಂಡಿಯಾ 2025ರ ಪಾಸ್ ಸಿಗಲಿದೆ. ಇನ್ನು ಹೆಚ್ಚಿನ ಮಾಹಿತಿ ಅಥವಾ ವಿವರಗಳಿಗೆ ಅಧಿಕೃತ ಏರೋ ಇಂಡಿಯಾ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ

TAGGED:Have you been to the Bangalore Air Show? How much is the ticket price?
Share This Article
Facebook Twitter Copy Link Print
Previous Article Yatnal ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್
Next Article Namma metro ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ BMRCL

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?