newsics.com
ಅಮೇರಿಕಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಇಲ್ಲಿನ ಗ್ವಾಟೆಮಾಲಾ ನಗರದ ಹೊರವಲಯದಲ್ಲಿ ಸೋಮವಾರ ಈ ಅಪಘಾತ ಸಂಭವಿಸಿದ. 65 ಅಡಿ ಕಂದಕಕ್ಕೆ ಬಸ್ ಉರುಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಅಪಘಾತದಲ್ಲಿ ಕನಿಷ್ಠ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ನಗರದ ಅಗ್ನಿಶಾಮಕ ಇಲಾಖೆಯ ವಕ್ತಾರ ಮೇನರ್ ರುವಾನೋ ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಬಸ್‌ನಲ್ಲಿ 75ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.
Aero india show. ಬೆಂಗಳೂರು ಏರ್ ಶೋ’ಗೆ ಹೋಗ್ತಿದ್ದೀರಾ..? ಟಿಕೆಟ್ ದರ ಎಷ್ಟು.?