Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಗೆ ಅನೈತಿಕ ಸಂಬಂಧ.. ಜಿಮ್‌ನಲ್ಲೇ ಪತ್ನಿ ನೇಣಿಗೆ ಶರಣು
ಕರ್ನಾಟಕ

ಪತಿಗೆ ಅನೈತಿಕ ಸಂಬಂಧ.. ಜಿಮ್‌ನಲ್ಲೇ ಪತ್ನಿ ನೇಣಿಗೆ ಶರಣು

Share
1 Min Read
SHARE

newsics.com

ಮಂಡ್ಯ: ಪತಿಗೆ ಅನೈತಿಕ ಸಂಬಂಧವಿರುವುದಾಗಿ ಶಂಕಿಸಿ, ಪತಿಯ ಜಿಮ್‌ನಲ್ಲೇ ಪತ್ನಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ದಿವ್ಯ (27) ಎಂದು ಗುರುತಿಸಲಾಗಿದೆ. ದಿವ್ಯ ಹಾಗೂ ಗಿರೀಶ್ 7 ವರ್ಷಗಳ ಹಿಂದೆ ವಿವಾಹವಾಗಿದ್ದರು. ಎರಡು ಮಕ್ಕಳಿದ್ದವು. ಗಿರೀಶ್ ಕೆಸ್ತೂರು ಗ್ರಾಮದಲ್ಲಿ ವೈಭವ್ ಎಂಬ ಜಿಮ್ ಆರಂಭಿಸುವಾಗ ದಿವ್ಯ ಮನೆಯವರು 10 ಲಕ್ಷ ರೂ.ಯನ್ನು ನೀಡಿದ್ದರು. ಆದರೆ ಇತ್ತೀಚಿಗೆ ಗಿರೀಶ್ ಬೇರೊಬ್ಬರ ಜೊತೆ ಅನೈತಿಕ ಸಂಬಂಧವಿರುವುದಾಗಿ ದಿವ್ಯ ಶಂಕಿಸಿದ್ದರು.

ಮನನೊಂದು ಪತಿ ನಡೆಸುತ್ತಿದ್ದ ಜಿಮ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ಪತಿ ಗಿರೀಶ್ ಪರಾರಿಯಾಗಿದ್ದಾನೆ

Share This Article
Facebook Twitter Copy Link Print
Previous Article ಪ್ರತಿದಿನ ಮೂಲಂಗಿ ಜ್ಯೂಸ್ ಕುಡಿಯಿರಿ! ಒಂದು ವಾರದಲ್ಲಿಯೇ ತೂಕ ಇಳಿಸಿಕೊಳ್ಳಬಹುದು..radish juice Drink
Next Article ಟ್ರಾಫಿಕ್ ಜಾಮ್ನಲ್ಲೂ ಮಹಾ ದಾಖಲೆ ಬರೆದ ಕುಂಭಮೇಳ…maha kumbh

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?