Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟ್ರಾಫಿಕ್ ಜಾಮ್ನಲ್ಲೂ ಮಹಾ ದಾಖಲೆ ಬರೆದ ಕುಂಭಮೇಳ…maha kumbh
ದೇಶ

ಟ್ರಾಫಿಕ್ ಜಾಮ್ನಲ್ಲೂ ಮಹಾ ದಾಖಲೆ ಬರೆದ ಕುಂಭಮೇಳ…maha kumbh

Share
1 Min Read
SHARE

newsics.com

ಉತ್ತರಪ್ರದೇಶ : ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳೆ ಫೆಬ್ರವರಿ 26ಕ್ಕೆ ಅಂತ್ಯವಾಗಲಿದೆ. ಹೀಗಾಗಿ ಪ್ರಯಾಗ್ರಾಜ್ನತ್ತ ಭಕ್ತಸಾಗರವೇ ಹರಿದು ಬರ್ತಿದ್ದು, ಟ್ರಾಫಿಕ್ ವಿಚಾರದಲ್ಲೂ ದಾಖಲೆ ಬರೆದಿದೆ.

ಮಹಾರಾಷ್ಟ್ರದಲ್ಲಿ ಸಾವಿರಾರು ಕಾರುಗಳು ಒಂದು ಒಂದು ಇಂಚು ಕೂಡ ಮೂವ್ ಆಗದ ಮಟ್ಟಕ್ಕೆ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿವೆ.ಮಧ್ಯಪ್ರದೇಶದ ಅನೇಕ ಜಿಲ್ಲೆಗಳು ಕತ್ನಿ, ಮಲ್ಹಾರ್, ಮತ್ತು ರೇವಾ ಜಿಲ್ಲೆಗಳಲ್ಲಿ ಟ್ರಾಫಿಕ್ ಜಾಮ್ ಸುಮಾರು 200 ಕಿಲೋ ಮೀಟರ್ನಿಂದ 300 ಕಿಲೋ ಮೀಟರ್ ವರೆಗೂ ಹಬ್ಬಿದೆ. ಸುಮಾರು 48 ಗಂಟೆಗಳ ಕಾಲದಿಂದ ಟ್ರಾಫಿಕ್ ಹಾಗೆಯೇ ಇದೆ. ಇದು ಜಗತ್ತಿನ ಅತಿದೊಡ್ಡ ಟ್ರಾಫಿಕ್ ಜಾಮ್ ಎಂದು ಕೂಡ ಹೇಳಲಾಗುತ್ತಿದೆ.

ಲಕ್ಷಾಂತರ ಭಕ್ತರು ಬರ್ತಿರುವ ಕಾರಣ ನೂರಾರು ಕಿ.ಮೀ. ಟ್ರಾಫಿಕ್ಜಾಮ್ ಉಂಟಾಗಿದೆ. ಪ್ರಯಾಗರಾಜ್ -ವಾರಾಣಾಸಿ ಮಾರ್ಗದಲ್ಲಿ 25 ಕಿ.ಮೀ.ವರೆಗೂ ಟ್ರಾಫಿಕ್ ಜಾಮ್ ಆಗಿದ್ದು, ಸುಮಾರು 48 ಗಂಟೆವರೆಗೂ ವಾಹನಗಳು ಟ್ರಾಫಿಕ್ನಲ್ಲಿ ಸಿಲುಕಿಕೊಳ್ತಿವೆ. ಇನ್ನು ಪ್ರಯಾಗರಾಜ್-ಕಾನ್ಪುರ ಮಾರ್ಗದಲ್ಲೂ 25 ಕಿ.ಮೀ.ವರೆಗೂ ಟ್ರಾಫಿಕ್ ಜಾಮ್ ಆಗಿದೆ.

ಟ್ರಾಫಿಕ್ನಿಂದಾಗಿ ಸುಮಾರು 50 ಕಿ.ಮೀ.ಸಂಚರಿಸಲು 10-12 ಗಂಟೆ ಸಮಯ ತೆಗೆದುಕೊಳ್ಳುತ್ತಿದೆ. ಒಂದೆರೆಡು ಕಿ.ಮೀ.ಸಂಚಾರಕ್ಕೂ ಹೆಚ್ಚಿನ ಸಮಯ ಬೇಕೇ ಬೇಕು. ಆದ್ದರಿಂದ ಮಧ್ಯಪ್ರದೇಶದ ನಗರವಾದ ಕಟ್ನಿಗೂ ಬರಬೇಡಿ ಎಂದು ಭಕ್ತರಲ್ಲಿ ಪೊಲೀಸರ ಮನವಿ ಮಾಡ್ತಿದ್ದಾರೆ.

Share This Article
Facebook Twitter Copy Link Print
Previous Article ಪತಿಗೆ ಅನೈತಿಕ ಸಂಬಂಧ.. ಜಿಮ್‌ನಲ್ಲೇ ಪತ್ನಿ ನೇಣಿಗೆ ಶರಣು
Next Article ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ್ದ ಶಾಸಕ! ದಾಖಲಾಯ್ತು ಪ್ರಕರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?