Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Social media post ಕಿಡಿ ಹೊತ್ತಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ
ಕರ್ನಾಟಕಪ್ರಮುಖ

Social media post ಕಿಡಿ ಹೊತ್ತಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ

Share
1 Min Read
SHARE

newsics.com

ಮೈಸೂರು: ಸಾಮಾಜಿಕ ಮಾಧ್ಯಮ ಪೋಸ್ಟ್ ಹಚ್ಚಿದ ಕಿಚ್ಚಿನಿಂದಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಸೋಮವಾರ ರಾತ್ರಿ ಸಮುದಾಯವೊಂದರ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ.

ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆದಿದೆ. ನಂತರ ಲಾಠಿಚಾರ್ಜ್ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು.

ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಲಾಗಿತ್ತು. ವ್ಯಂಗ್ಯವಾಗಿ ಹಾಕಿದ್ದಷ್ಟೇ ಆಗಿದ್ದರೆ ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ. ಆದರೆ, ಆ ಪೋಸ್ಟ್‌ನಲ್ಲಿ ಒಂದು ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆಯಲಾಗಿತ್ತು. ಇದು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ.

ಪರಿಸ್ಥಿತಿ ವಿಕೋಪಕ್ಕೆ ಹೋದದ್ದನ್ನು ಗಮನಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದೇ ಹೋದಾಗ ಅಶ್ರುವಾಯು ಸಿಡಿಸಿ ಯುವಕರ ಗುಂಪನ್ನು ಚದುರಿಸಲಾಯಿತು. ಅಶ್ರುವಾಯು ಸಿಡಿಸಿದ ತಕ್ಷಣ ಗುಂಪು ಚೆಲ್ಲಾಪಿಲ್ಲಿಯಾಗಿ ಓಡಿ ಹೋಯಿತು. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

TAGGED:Social media post that sparked: Stone pelting on police station
Share This Article
Facebook Twitter Copy Link Print
Previous Article Today’s Prediction |ಶುಭ ದಿನ, 11-02-2025, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Only analysis not mentioned any names ಪಕ್ಷದ ರಾಜ್ಯಾಧ್ಯಕ್ಷರಿಗೆ ಉಪ ಚುನಾವಣೆ ಸೋಲಿನ ವರದಿ ಸಲ್ಲಿಸಿದ ಸದಾನಂದಗೌಡ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?