Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಫ್ರೆಂಚ್ ಅಧ್ಯಕ್ಷರು
ದೇಶಪ್ರಮುಖ

PM MODI ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಫ್ರೆಂಚ್ ಅಧ್ಯಕ್ಷರು

Share
1 Min Read
SHARE

newsics.com

ಪ್ಯಾರಿಸ್: ನಗರದಲ್ಲಿ ನಡೆಯುವ ಎಐ ಶೃಂಗಸಭೆಗೆ ಆಗಮಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ನಿನ್ನೆ ರಾತ್ರಿಯ ಔತಣಕೂಟದಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್ ಆತ್ಮೀಯವಾಗಿ ಆಲಿಂಗಿಸಿಕೊಂಡು ಸ್ವಾಗತಿಸಿದರು.

ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಪ್ಯಾರೀಸ್ ನಲ್ಲಿ ಆತ್ಮೀಯ ಸ್ನೇಹಿತ, ಅಧ್ಯಕ್ಷ ಮ್ಯಾಕ್ರೋನ್ ಅವರನ್ನು ಭೇಟಿ ಮಾಡಿರುವುದು ಅತೀವ ಆನಂದ ತಂದಿದೆ” ಎಂದಿದ್ದಾರೆ.

ಈ ಔತಣಕೂಟದಲ್ಲಿ ಪ್ರಧಾನಿ ಅವರು, ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರನ್ನೂ ಭೇಟಿ ಮಾಡಿದರು.

ಇದಕ್ಕೂ ಮುನ್ನ ಎರಡು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಮೋದಿ ಪ್ಯಾರಿಸ್ಗೆ ಆಗಮಿಸಿದರು. ಫ್ರಾನ್ಸ್ ಭೇಟಿಯ ಬಳಿಕ ಮೋದಿ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮೂರು ದಿನಗಳ ಫ್ರಾನ್ಸ್ ಭೇಟಿಯ ವೇಳೆ ಎಐ ಆಯಕ್ಷನ್ ಸಮಿಟ್ ನ ಸಹ ಅಧ್ಯಕ್ಷತೆಯನ್ನು ಮ್ಯಾಕ್ರೋನ್ ಜತೆ ವಹಿಸಲಿದ್ದಾರೆ. ಜತೆಗೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸುವರು ಹಾಗೂ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡುವರು.

TAGGED:PM MODI Prime Minister Modi was warmly welcomed by the French President
Share This Article
Facebook Twitter Copy Link Print
Previous Article Brinda Prabhu passed away ಕರ್ನಾಟಕದ ಖ್ಯಾತ ಕ್ರೀಡಾಪಟು ಬೃಂದಾ ಪ್ರಭು ನಿಧನ
Next Article ಚಾಕೊಲೇಟ್ ಕೊಡಿಸುವುದಾಗಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?