Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > beautiful handwriting ಈಕೆಯ ಕೈಬರಹಕ್ಕೆ ಎಲ್ಲರೂ‌ ಫಿದಾ, ಅದಕ್ಕೇ ಸಿಕ್ತು ವಿಶ್ವದ ಸುಂದರ ಹ್ಯಾಂಡ್ರೈಟರ್ ಪ್ರಶಸ್ತಿ
ದೇಶಪ್ರಮುಖ

beautiful handwriting ಈಕೆಯ ಕೈಬರಹಕ್ಕೆ ಎಲ್ಲರೂ‌ ಫಿದಾ, ಅದಕ್ಕೇ ಸಿಕ್ತು ವಿಶ್ವದ ಸುಂದರ ಹ್ಯಾಂಡ್ರೈಟರ್ ಪ್ರಶಸ್ತಿ

Share
1 Min Read
SHARE

newsics.com
17 ವರ್ಷದ ಬಾಲಕಿ ಈಗ ಕೈಬರಹದಿಂದ ಸಖತ್ ಫೇಮಸ್ ಆಗಿದ್ದಾರೆ. ಈ ಮೂಲಕ ಪ್ರಪಂಚದ ಅತಿ ಸುಂದರ ಕೈಬರಹಗಾರ್ತಿ ಎನ್ನುವ ಬಿರುದನ್ನು ಪಡೆದುಕೊಂಡಿದ್ದಾರೆ.

ಇವರ ಹೆಸರು ಪ್ರಕೃತಿ ಮಲ್ಲಾ. ನೇಪಾಳ ಮೂಲದ ಈ ಯುವತಿ ಈಗ ಕೈಬರಹದಿಂದಾಗಿ ಫೇಮಸ್ ಆಗಿದ್ದಾರೆ. ಇವರ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಜಗತ್ತಿನ ಅತ್ಯಂತ ಸುಂದರ ಹ್ಯಾಂಡ್ರೈಟರ್ ಎನ್ನುವ ಕೀರ್ತಿ ಇವರ ಪಾಲಿಗೆ ಬಂದಿದೆ.

ಅಂದಹಾಗೆ ಪ್ರಕೃತಿ ಅವರು, ಹೈಸ್ಕೂಲ್ ನಲ್ಲಿ ಇದ್ದಾಗಲೇ ಅಂದರೆ, 8ನೇ ತರಗತಿಯಲ್ಲಿದ್ದಾಗ ಅವರ ಕೈಬರಹ ಸದ್ದು ಮಾಡಿತ್ತು. ಅವರು ಬರೆದ ಒಂದು ಲೇಖನ ಕೈಬರಹದಿಂದಾಗಿ ಖ್ಯಾತಿ ಪಡೆದಿತ್ತು. ಆಗಲೇ ಅವರು ದೊಡ್ಡಮಟ್ಟದಲ್ಲಿ ಹೆಸರು ಕೂಡ ಮಾಡಿದ್ದರು.

ಯುನೈಟೆಡ್ ಅರಬ್ ಎಮಿರೆಟ್ಸ್ನ 51ನೇ ಸ್ಪಿರಿಟ್ ಆಫ್ ಯುನಿಯನ್ ವಿಶೇಷ ಸಂದರ್ಭಕ್ಕೆ ಶುಭಾಶಯಗಳನ್ನು ತನ್ನ ಕೈ ಬರಹದ ಪ್ರಕೃತಿ ಬರೆದ ಪತ್ರವನ್ನು ಯುಎಇ ರಾಯಭಾರಿ ಕಚೇರಿಗೆ ನೀಡಲಾಗಿತ್ತು. ಆ ಫೋಟೋಗಳು ಈಗ ಪುನಃ ವೈರಲ್ ಆಗುತ್ತಿವೆ. ಪ್ರಕೃತಿ ಅವರಿಗೆ ನೇಪಾಳದ ಸಶಸ್ತ್ರ ಪಡೆಯಿಂದ ಸನ್ಮಾನ ಕೂಡ ಸಿಕ್ಕಿದೆ.

Covid moon ಚಂದ್ರನಿಗೂ ತಟ್ಟಿತ್ತು ಕೊರೋನಾ ಲಾಕ್‌ಡೌನ್ ಎಫೆಕ್ಟ್!: ಸ್ಫೋಟಕ ಮಾಹಿತಿ ಬಹಿರಂಗ

Gold rate hike ಆಭರಣಪ್ರಿಯರಿಗೆ ಬಿಗ್ ಶಾಕ್: ನಿನ್ನೆಯಿಂದ ಇವತ್ತಿಗೆ ಚಿನ್ನದ ದರ ಡಬಲ್ ಏರಿಕೆ

TAGGED:Prakriti Malla who won the world's most beautiful handwriting award
Share This Article
Facebook Twitter Copy Link Print
Previous Article PM MODI ಮಕ್ಕಳಿಗೆ ಎಳ್ಳುಂಡೆ ತಿನ್ನಿಸಿ ಪರೀಕ್ಷೆ ಚರ್ಚೆ: ಮಕ್ಕಳನ್ನು ಮಾಡೆಲ್ ಗಳಂತೆ ಪ್ರದರ್ಶನಕ್ಕಿಡಬೇಡಿ ಎಂದ ಮೋದಿ
Next Article Covid moon ಚಂದ್ರನಿಗೂ ತಟ್ಟಿತ್ತು ಕೊರೋನಾ ಲಾಕ್‌ಡೌನ್ ಎಫೆಕ್ಟ್!: ಸ್ಫೋಟಕ ಮಾಹಿತಿ ಬಹಿರಂಗ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?