Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold rate hike ಆಭರಣ ಪ್ರಿಯರಿಗೆ ಬಿಗ್ ಶಾಕ್: ನಿನ್ನೆಯಿಂದ ಇವತ್ತಿಗೆ ಚಿನ್ನದ ದರ ಡಬಲ್ ಏರಿಕೆ
ಕರ್ನಾಟಕಪ್ರಮುಖ

Gold rate hike ಆಭರಣ ಪ್ರಿಯರಿಗೆ ಬಿಗ್ ಶಾಕ್: ನಿನ್ನೆಯಿಂದ ಇವತ್ತಿಗೆ ಚಿನ್ನದ ದರ ಡಬಲ್ ಏರಿಕೆ

Share
2 Min Read
SHARE

newsics.com

ಬೆಂಗಳೂರು: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, 10 ಗ್ರಾಂ ಚಿನ್ನದ ಬೆಲೆ 88,500 ಕ್ಕೆ ಏರಿಕೆಯಾಗಿದೆ.

ಬಂಗಾರ ಖರೀದಿ ಮಾಡಬೇಕು ಎನ್ನುವವರಿಗೆ ಬಿಗ್ ಶಾಕ್ ಎದುರಾಗಿದೆ. ಚಿನ್ನದ ಬೆಲೆಯು 88,500 ಸಾವಿರ ರೂ ಮುಟ್ಟುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ.

ಚಿನ್ನದ ಬೆಲೆ ನಾಗಾಲೋಟದಲ್ಲಿದೆ. ನಿನ್ನೆ 35 ರೂ. ಏರಿದ್ದ ಅದರ ಬೆಲೆ ಇವತ್ತು ಮಂಗಳವಾರ 80 ರೂ ಹೆಚ್ಚಳ ಕಂಡಿದೆ. ಅಪರಂಜಿ ಚಿನ್ನದ ಬೆಲೆ 87 ರೂನಷ್ಟು ಹೆಚ್ಚಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,980 ರೂನಿಂದ 8,060 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 8,800 ರು ಸಮೀಪಕ್ಕೆ ದೌಡಾಯಿಸಿದೆ. ಭಾರತದಂತೆ ಪಶ್ಚಿಮ ಏಷ್ಯನ್ ದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ. ಯುಎಇ, ಕತಾರ್, ಓಮನ್, ಸೌದಿ ಮೊದಲಾದ ದೇಶಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಿದೆ.
ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಅಲ್ಪ ಇಳಿಕೆ ಕಂಡಿದೆ. ಗ್ರಾಮ್ಗೆ 10 ಪೈಸೆಯಷ್ಟು ಬೆಲೆ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 99.50 ರೂ ಇದ್ದದ್ದು 99.40 ರೂ.ಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 80,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 87,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,940 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 80,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,940 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರವರಿ 11ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,600 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,930 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 994 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,600 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 994 ರೂ.

Valentine’s Day Offer ರಿಲಯನ್ಸ್ ಜ್ಯುವೆಲ್ಸ್ ತಂದಿದೆ ‘ವ್ಯಾಲೆಂಟೈನ್ಸ್ ಡೇ ಕೊಡುಗೆ

Viral video ಈಕೆ ಧರಿಸಿರುವ ಕರಿಮಣಿಯತ್ತ ನೆಟ್ಟಿಗರ ಕಣ್ಣು

TAGGED:Gold rate hike is a big shock for jewelery lovers: Double increase from yesterday to today
Share This Article
Facebook Twitter Copy Link Print
Previous Article Beer Price Hike ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಬಿಯರ್ ಬೆಲೆ ಮತ್ತೆ ಶೇ.15ರಷ್ಟು ಹೆಚ್ಚಳ
Next Article MLA’s son ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ: ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕ ಪುತ್ರನ ದರ್ಪ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?