Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral ಇಡೀ ದೇಶವೇ ಕತ್ತಲೆಯಲ್ಲಿ ಮುಳುಗುವಂತೆ ಮಾಡಿದ ವಾನರಸೇನೆ
ಪ್ರಮುಖವಿದೇಶ

Viral ಇಡೀ ದೇಶವೇ ಕತ್ತಲೆಯಲ್ಲಿ ಮುಳುಗುವಂತೆ ಮಾಡಿದ ವಾನರಸೇನೆ

Share
1 Min Read
SHARE

newsics.com

ಕೊಲಂಬೋ: ರಾಮಾಯಣದಲ್ಲಿ ಕೋತಿ (ಹನುಮಂತ)ಯೊಂದು ಇಡೀ ಲಂಕೆಗೆ ಬೆಂಕಿ ಇಟ್ಟ ಕಥೆ ಕೇಳಿರಬಹುದು.. ಅಂತೆಯೇ ಇದೀಗ ಮತ್ತೆ ಶ್ರೀಲಂಕಾ ಕೋತಿಯಿಂದಾಗಿ ಭಾರಿ ಸಂಕಷ್ಟಕ್ಕೆ ಸಿಲುಕಿದೆ.

ಇಡೀ ಶ್ರೀಲಂಕಾದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯಾಪಕ ವ್ಯತ್ಯಯವಾಗಿದ್ದು, ಇದಕ್ಕೆ ಕೋತಿಯೊಂದು ಕಾರಣ ಎಂದು ಹೇಳಲಾಗಿದೆ. ಶ್ರೀಲಂಕಾದಲ್ಲಿ ಭಾನುವಾರ ಕೊಲಂಬೊ ಉಪನಗರದಲ್ಲಿ ಮಂಗವೊಂದು ವಿದ್ಯುತ್ ಗ್ರಿಡ್ ಗೆ ಸಿಲುಕಿದ ಪರಿಣಾಮ ಆ ದೇಶಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎಂದು ವಿದ್ಯುತ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ಸಮಯ ಬೆಳಿಗ್ಗೆ 11:30 ರ ಸುಮಾರಿಗೆ ಇಡೀ ಗ್ರಿಡ್ ವಿಫಲವಾಗಿದ್ದು, ಇಡೀ ದೇಶಾದ್ಯಂತ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಹಲವಾರು ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ವಿದ್ಯುತ್ ಸರಬರಾಜು ಪ್ರಕ್ರಿಯೆ ಪುನಃಸ್ಥಾಪಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.

ಈ ಸಮಸ್ಯೆಯಿಂದಾಗಿ ಶ್ರೀಲಂಕಾದ ಕೆಲವು ಪ್ರದೇಶಗಳಲ್ಲಿ ಐದು ಗಂಟೆಗಳಿಗೂ ಹೆಚ್ಚು ಕಾಲ ವಿದ್ಯುತ್ ಸ್ಥಗಿತಗೊಂಡಿತ್ತು ಎಂದು ಅಧಿಕಾರಿ ಹೇಳಿದರು.

ಕೋತಿಯೊಂದು ಗ್ರಿಡ್ ಟ್ರಾನ್ಸ್ ಫಾರ್ಮರ್ ಜತೆ ಸಂಪರ್ಕಕ್ಕೆ ಬಂದ ಸಂದರ್ಭದಲ್ಲಿ ಈ ಸಮಸ್ಯೆ ಉಂಟಾಗಿದೆ. ಇದು ಇಡೀ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನೇ ಅಸ್ತವ್ಯಸ್ತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಕೊಲಂಬೋದ ದಕ್ಷಿಣ ಉಪನಗರದಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಈ ಸಂಕಷ್ಟಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೇಶದ ಇಂಧನ ಸಚಿವ ಕುಮಾರ ಜಯಕೋಡಿ ನೀಡಿದ್ದಾರೆ.

ಎಂಜಿನಿಯರ್‌ಗಳ ಸತತ ಪ್ರಯತ್ನದ ಫಲವಾಗಿ ಕೆಲವೊಂದು ಪ್ರದೇಶಗಳಲ್ಲಿ ತಕ್ಷಣ ವಿದ್ಯುತ್ ಪುರೈಕೆ ಪುನರಾರಂಭಗೊಂಡಿತು. ಇನ್ನುಳಿದ ಪ್ರದೇಶಗಳಲ್ಲಿ ಕ್ರಮೇಣ ವಿದ್ಯುತ್ ಸರಬರಾಜಿನಲ್ಲಿ ಕಂಡುಬಂದ ಸಮಸ್ಯೆ ನಿವಾರಣೆಯಾಗಿದೆ.

https://x.com/SprinterObserve/status/1888935582648193405?ref_src=twsrc%5Etfw%7Ctwcamp%5Etweetembed%7Ctwterm%5E1888935582648193405%7Ctwgr%5E67a4e29037f0fc9a10bc04947b99b1e069abe7ce%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:The entire country was plunged into darkness
Share This Article
Facebook Twitter Copy Link Print
Previous Article Cauvery Amusement Park ಅನೇಕ ಮೇರು ನಟರು ಕುಣಿದು ಕುಪ್ಪಳಿಸಿದ್ದ KRS ಬೃಂದಾವನ ಸದ್ಯದಲ್ಲೇ ಎಲ್ಲರಿಂದ ಕಣ್ಮರೆಯಾಗಲಿದೆ
Next Article Life style ನಿಮ್ಮ ಅಡುಗೆ ಮನೆಯಲ್ಲಿ ಈ ವಸ್ತು ಖಾಲಿಯಾಗದಂತೆ ನೋಡಿಕೊಳ್ಳಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?