Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mahakumba mela ಸೀಟು ಸಿಗದೇ ಆಕ್ರೋಶದಲ್ಲಿ ರೈಲಿನ ಗಾಜು ಪುಡಿಪುಡಿ ಮಾಡಿದ ಭಕ್ತರು
ದೇಶಪ್ರಮುಖ

Mahakumba mela ಸೀಟು ಸಿಗದೇ ಆಕ್ರೋಶದಲ್ಲಿ ರೈಲಿನ ಗಾಜು ಪುಡಿಪುಡಿ ಮಾಡಿದ ಭಕ್ತರು

Share
1 Min Read
SHARE

newsics.com

ಮಹಾಕುಂಭ ಮೇಳಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ರೈಲುಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದೆ. ಪ್ರಯಾಣಿಕರು ಟಿಕೆಟ್ ಇದ್ದರೂ ರೈಲು ಹತ್ತಲು ಸಾಧ್ಯವಾಗದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೆಡೆ ಪ್ರಯಾಣಿಕರು ಆಕ್ರೋಶಗೊಂಡು ರೈಲುಗಳ ಗಾಜುಗಳನ್ನು ಒಡೆದು ಹಾನಿ ಮಾಡಿದ್ದಾರೆ.

ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವಾತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ನುಗ್ಗಲು ಯತ್ನಿಸಿದರು. ಈ ವೇಳೆ ಕೆಲವರು ರೈಲಿನ ಗಾಜುಗಳನ್ನು ಒಡೆದರು. ನವಾಡದಲ್ಲಿಯೂ ಇದೇ ರೀತಿಯ ಘಟನೆ ನಡೆದಿದೆ. ಇಲ್ಲಿ ಗೋಡ್ಡಾ-ನ್ಯೂ ಡೆಲ್ಲಿ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ನೂಕುನುಗ್ಗಲು ನಡೆಸಿದರು.

ಈ ಘಟನೆಗಳಿಂದಾಗಿ ರೈಲುಗಳು ತಡವಾಗಿ ಚಲಿಸಿದವು. ಪ್ರಯಾಣಿಕರು ರೈಲು ನಿಲ್ದಾಣಗಳಲ್ಲಿ ಗಂಟೆಗಟ್ಟಲೆ ಕಾಯುವಂತಾಯಿತು.

https://x.com/srinivasiyc/status/1889005409060405260?ref_src=twsrc%5Etfw%7Ctwcamp%5Etweetembed%7Ctwterm%5E1889005409060405260%7Ctwgr%5E46f33a7ef335b78df665a98555c0f96559e4d4f3%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Devotees smashed the glass of the train in anger of not getting a seat
Share This Article
Facebook Twitter Copy Link Print
Previous Article Life style ನಿಮ್ಮ ಅಡುಗೆ ಮನೆಯಲ್ಲಿ ಈ ವಸ್ತು ಖಾಲಿಯಾಗದಂತೆ ನೋಡಿಕೊಳ್ಳಿ
Next Article ನಿಧಿ ಆಸೆಗಾಗಿ ನರ ಬಲಿ – ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?