Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Two warriors martyrs ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ
ದೇಶಪ್ರಮುಖ

Two warriors martyrs ಐಇಡಿ ಸ್ಫೋಟ: ಇಬ್ಬರು ಯೋಧರು ಹುತಾತ್ಮ

Share
1 Min Read
SHARE

newsics.com

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ತಪಾಸಣೆ ವೇಳೆ ಐಇಡಿ ಸ್ಫೋಟವಾದ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಅಕ್ನೂರ್ ಸೆಕ್ಟರ್ನಲ್ಲಿ ಮಂಗಳವಾರ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ‌.

ಶಂಕಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಈ ದುರಂತವ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಅಖ್ನೂರ್ ಸೆಕ್ಟರ್‌ನ ಲಲೇಲಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಶಂಕಿತ ಐಇಡಿ ಸ್ಫೋಟ ಸಂಭವಿಸಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಹುತಾತ್ಮ ಸೈನಿಕರ ಗುರುತನ್ನು ಖಚಿತಪಡಿಸಲಾಗುತ್ತಿದೆ. ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಪ್ರದೇಶಕ್ಕೆ ರವಾನಿಸಲಾಗಿದ್ದು, ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನೆ ತಿಳಿಸಿದೆ.

ನಿಧಿ ಆಸೆಗಾಗಿ ನರ ಬಲಿ – ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್

Viral ಇಡೀ ದೇಶವೇ ಕತ್ತಲೆಯಲ್ಲಿ ಮುಳುಗುವಂತೆ ಮಾಡಿದ ವಾನರಸೇನೆ

MLA’s son ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ: ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕ ಪುತ್ರನ ದರ್ಪ, ವಿಡಿಯೋ ನೋಡಿ

Cauvery Amusement Park ಅನೇಕ ಮೇರು ನಟರು ಕುಣಿದು ಕುಪ್ಪಳಿಸಿದ್ದ KRS ಬೃಂದಾವನ ಸದ್ಯದಲ್ಲೇ ಎಲ್ಲರಿಂದ ಕಣ್ಮರೆಯಾಗಲಿದೆ

TAGGED:IED explosion: Two warriors martyrs
Share This Article
Facebook Twitter Copy Link Print
Previous Article Bigg boss kannada ಬಿಗ್ ಬಾಸ್ ರಜತ್ ಮೇಲೆ ಗರಂ ಆದ್ರಾ ಸುದೀಪ್ ಮಗಳು? 
Next Article Pregnancy: ಗರ್ಭಿಣಿಯರು ಬೆಂಡೆಕಾಯಿ ತಿಂದರೆ ಏನಾಗುತ್ತದೆ ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?