Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ
ಕರ್ನಾಟಕವೈರಲ್

ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ

Share
1 Min Read
woman injured after slipped from the terrace in bengaluru
SHARE

Newsics.com

ಬೆಂಗಳೂರು: ಕಟ್ಟಡದ ಟೆರೇಸ್ ಮೇಲಿನಿಂದ ಬಿದ್ದು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕನಕ ನಗರದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆಯಲ್ಲಿ ರುಬಾಯ್ (27) ಎಂಬಾಕೆ ಗಾಯಗೊಂಡಿದ್ದಾರೆ. ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಕಟ್ಟಡದ ಮೇಲೆ ಪತಿಯೊಂದಿಗೆ ನಿಂತಿದ್ದ ರುಬಾಯ್, ಆಕಸ್ಮಿಕವಾಗಿ ಸಾಬೂನಿನ ಮೇಲೆ ಕಾಲಿಟ್ಟು ಜಾರಿದ್ದಾರೆ. ತಕ್ಷಣ ಪತಿ ಕೈ ಹಿಡಿದು ರಕ್ಷಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಕೈ ಜಾರಿ ರುಬಾಯ್ ಕೆಳಗೆ ಬಿದ್ದರು.

ತೀವ್ರವಾಗಿ ಗಾಯಗೊಂಡಿರುವ ರುಬಾಯ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಕುರಿತು ಮಾಹಿತಿ ಕಲೆ ಹಾಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಳ್ಳಂಬೆಳಗ್ಗೆ ಗಂಡನ ಕಡೆಯವರಿಂದನೇ ಹೆಂಡತಿ ಕಿಡ್ನಾಪ್
TAGGED:woman injured after slipped from the terrace in bengaluru
Share This Article
Facebook Twitter Copy Link Print
Previous Article Pune: Shocking Kidnapping Incident Unfolds in Wakad, Video Goes Viral ಬೆಳ್ಳಂಬೆಳಗ್ಗೆ ಗಂಡನ ಕಡೆಯವರಿಂದನೇ ಹೆಂಡತಿ ಕಿಡ್ನಾಪ್
Next Article Renowned writer Kamala Hampana passes away ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ವೈರಲ್

ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ವೈರಲ್ಈ ದಿನ

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ 38 ವರ್ಷದ ಪೊಲೀಸ್ ಅಧಿಕಾರಿ ಏಕಾಏಕಿ ಕುಸಿದು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?