Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tamil actor Vishal’s Abhaya ಕಣ್ಣೀರು ಹಾಕಬೇಡ, ನಾನಿದ್ದೇನೆ : ತಮಿಳು ನಟ ವಿಶಾಲ್ ಗೆ ತುಳುನಾಡಿನ ದೈವದ ಅಭಯ
ಪ್ರಮುಖಮನರಂಜನೆ

Tamil actor Vishal’s Abhaya ಕಣ್ಣೀರು ಹಾಕಬೇಡ, ನಾನಿದ್ದೇನೆ : ತಮಿಳು ನಟ ವಿಶಾಲ್ ಗೆ ತುಳುನಾಡಿನ ದೈವದ ಅಭಯ

Share
1 Min Read
SHARE

newsics.com
ಮಂಗಳೂರು: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ನೋಡಿದ್ದಾರೆ. ಇತ್ತೀಚೆಗೆ ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ್ದು, ಇದಕ್ಕೆ ವಿಶಾಲ್ ಒಪ್ಪಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಅವರು ನಡುಗುತ್ತಾ ಮಾತನಾಡಿದ್ದರು. ಸ್ಟೇಜ್ ನಲ್ಲಿಅವರು ಕೈಗಳನ್ನು ನಡುಗಿಸುತ್ತಾ ತೊದಲು ಮಾತನಾಡಿದ್ದರು. ಇದರಿಂದ ಅವರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂಬುದು ಗೊತ್ತಾಗಿತ್ತು. ಈ ಹಿನ್ನೆಲೆ ನಟ ವಿಶಾಲ್ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹರಿಪಾದದಲ್ಲಿನ ಜಾರಂದಾಯ ದೇವಾಲಯಕ್ಕೆ ಅವರು ಭೇಟಿ ನೀಡಿದ್ದು, ಆರೋಗ್ಯ ಸಮಸ್ಯೆಯನ್ನು ನಿವಾರಿಸುವಂತೆ ದೈವದ ಮೊರೆ ಹೋಗಿದ್ದಾರೆ.

ಕಣ್ಣೀರು ಹಾಕಬೇಡ, ನಾನಿದ್ದೇನೆ ಎಂದು ಖ್ಯಾತ ನಟ ವಿಶಾಲ್ ಗೆ ತುಳುನಾಡಿನ ದೈವದ ಅಭಯ ನೀಡಿದೆ. ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ ಆರೋಗ್ಯ ಸಮಸ್ಯೆ ನಿವಾರಿಸುವಂತೆ ಬೇಡಿಕೊಂಡಿದ್ದಾರೆ. ಕಣ್ಣೀರು ಹಾಕಬೇಡ, ನಾನಿದ್ದೇನೆ. ನಿನ್ನ ಆರೋಗ್ಯ ಸರಿಯಾಗಲಿದೆ. ಗುಣಮುಖನಾಗಿ ಬಂದು ತುಲಾಭಾರ ಸೇವೆ ಅರ್ಪಿಸು ಎಂದು ದೈವ ಅಭಯ ನೀಡಿದೆ.

TAGGED:Don't shed tearsI am here: Tamil actor Vishal's Abhaya of Tulunadu God
Share This Article
Facebook Twitter Copy Link Print
Previous Article ಆಸ್ಪತ್ರೆಯ ಶವಾಗಾರದಲ್ಲಿ 100ಕ್ಕೂ ಹೆಚ್ಚು ಮೃತದೇಹಗಳ ಜೊತೆ ‘ಸೆಕ್ಸ್’ ಮಾಡಿ ವಿಕೃತಿ ಮೆರೆದ ಸಿಬ್ಬಂದಿ
Next Article ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿ, ಕೊಲೆಗೆ ಯತ್ನಿಸಿದ ಪತಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?