Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನರ್ಸಿಂಗ್ ಕಾಲೇಜಿನಲ್ಲಿ ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ರ್ಯಾಗಿಂಗ್
ದೇಶ

ನರ್ಸಿಂಗ್ ಕಾಲೇಜಿನಲ್ಲಿ ಖಾಸಗಿ ಅಂಗಕ್ಕೆ ಡಂಬಲ್ಸ್ ನೇತು ಹಾಕಿ ರ್ಯಾಗಿಂಗ್

Share
1 Min Read
SHARE

newsics.com

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ರ್ಯಾಗಿಂಗ್ ಮಾಡಿ ಬಂಧನಕ್ಕೆ ಒಳಗಾಗಿದ್ದಾರೆ.

ಖಾಸಗಿ ಅಂಗಕ್ಕೆ ದೈಹಿಕ ಕಸರತ್ತಿಗೆ ಬಳಸುವ ಡಂಬಲ್ಸ್ಅನ್ನು ಕಟ್ಟಿ ನೇತು ಹಾಕುತ್ತಿದ್ದರು. ಚೂಪಾದ ವಸ್ತುಗಳನ್ನು ಬಳಸಿ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಮೂವರು ಕಿರಿಯ ವಿದ್ಯಾರ್ಥಿಗಳು ದೂರು ನೀಡಿದ್ದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ನಮ್ಮ ಮೇಲೆ ನಿರಂತರವಾಗಿ ರ್ಯಾಗಿಂಗ್ ಮಾಡಲಾಗುತ್ತಿದೆ. ಖಾಸಗಿ ಅಂಗಗಳಿಗೆ ಡಂಬಲ್ಸ್, ದಿಕ್ಸೂಚಿ ಮತ್ತಿತರ ವಸ್ತುಗಳನ್ನು ಕಟ್ಟಲಾಗುತ್ತಿತ್ತು. ದೇಹವನ್ನು ಗಾಯಗೊಳಿಸಿ, ನಂತರ ಅದರ ಮೇಲೆ ಲೋಷನ್ ಹಚ್ಚುತ್ತಿದ್ದರು. ಇದಲ್ಲದೆ, ಮುಖ, ತಲೆ ಮತ್ತು ಬಾಯಿಗೆ ಕ್ರೀಮ್ ಹಚ್ಚುತ್ತಿದ್ದರು ಎಂದು ವಿದ್ಯಾರ್ಥಿಗಳು ದೂರಿನಲ್ಲಿ ಆರೋಪಿಸಿದ್ದಾರೆ. ಹಿರಿಯ ವಿದ್ಯಾರ್ಥಿಗಳ ಕಿರುಕುಳವನ್ನು ಸಹಿಸಲಾಗದೆ, ಮೂವರು ಕಿರಿಯ ವಿದ್ಯಾರ್ಥಿಗಳು ಕೊಟ್ಟಾಯಂನ ಗಾಂಧಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಆರೋಪಿತ ಐವರು ಹಿರಿಯ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯೂ ಅವರನ್ನು ಅಮಾನತು ಮಾಡಿ ಆದೇಶಿಸಿದೆ.

Share This Article
Facebook Twitter Copy Link Print
Previous Article ಅತ್ಯಾಚಾರಕ್ಕೊಳಗಾದ ಹೆಣ್ಣಿಗೆ ಗರ್ಭಪಾತದ ಹಕ್ಕಿದೆ; ಅಲಹಾಬಾದ್ ಹೈಕೋರ್ಟ್
Next Article Sukri Bommagowda ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?