Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aero India show ನೀವು ಕೂಡ ಏರ್ ಶೋಗೆ ಹೋಗಿ : ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಅವಕಾಶ
ಕರ್ನಾಟಕಪ್ರಮುಖ

Aero India show ನೀವು ಕೂಡ ಏರ್ ಶೋಗೆ ಹೋಗಿ : ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಅವಕಾಶ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಖ್ಯಾತಿಯ ‘ಬೆಂಗಳೂರು ಏರ್ ಶೋ’ ನಡೆಯುತ್ತಿದ್ದು, ಇಂದಿನಿಂದ ಸಾರ್ವಜನಿಕರು ಭಾಗವಹಿಸಬಹುದಾಗಿದೆ.

ಯಲಹಂಕದ ವಾಯುನೆಲೆಯಲ್ಲಿ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯುತ್ತಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರು ನೀಲಿ ಆಕಾಶದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಮೇಕ್ ಇನ್ ಇಂಡಿಯಾ ಅಡಿಯಲ್ಲಿ ತಯಾರಾಗಿರುವ ಯುದ್ಧ ವಿಮಾನಗಳ ಪ್ರದರ್ಶನ ಮತ್ತು ವಿದೇಶಗ ಸಾಕಷ್ಟು ಯುದ್ಧ ವಿಮಾನಗಳು ಪ್ರದರ್ಶನಗೊಳ್ಳಲಿದೆ.

ಇಂದು ಬೆಳಗ್ಗೆ 9:30 ರಿಂದ 12 ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆವರೆಗೆ ಏರ್ ಶೋ ಎರಡು ಪ್ರದರ್ಶನ ಇರಲಿದೆ.

ಟಿಕೆಟ್ ದರ ಎಷ್ಟು..?

ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ. ಎಡಿವಿಎ ಪಾಸ್: ಭಾರತೀಯರಿಗೆ 1,000 ರೂ | ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ. ವ್ಯಾಪಾರ ಪಾಸ್: ಭಾರತೀಯರಿಗೆ 5,000 ಸಾವಿರ ಹಾಗೂ ವಿದೇಶಿಗರಿಗೆ ಯುಎಸ್ ಡಾಲರ್ 50 ಇರಲಿದೆ.

ಟಿಕೆಟ್ ಬುಕ್ ಮಾಡೋದು ಹೇಗೆ..?
1) ನೀವು ಏರೋ ಇಂಡಿಯಾದ ಅಧಿಕೃತ ವೆಬ್ಸೈಟ್ ataeroindia.gov.in.ಗೆ ಭೇಟಿ ನೀಡಿ *
2) ವೆಬ್ಸೈಟ್ನ ಹೋಮ್ ಪೇಜ್ನಲ್ಲಿ ಕಾಣಿಸುವ ಸಂದರ್ಶಕರ ನೋಂದಣಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
3) ನಿಮಗೆ ಯಾವ ಮಾದರಿಯ ಪಾಸ್ ಬೇಕು ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4) ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆ ಮತ್ತು ಅಗತ್ಯ ವಿವರಗಳನ್ನು ನಮೂದಿಸಿ.
5) ಟಿಕೆಟ್ ಮೊತ್ತವನ್ನು ಪಾವತಿ ಮಾಡಿ ಹಾಗೂ ಸಲ್ಲಿಸು ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಇದಾದ ಮೇಲೆ ನಿಮಗೆ ಏರೋ ಇಂಡಿಯಾ 2025ರ ಪಾಸ್ ಸಿಗಲಿದೆ. ಇನ್ನು ಹೆಚ್ಚಿನ ಮಾಹಿತಿ ಅಥವಾ ವಿವರಗಳಿಗೆ ಅಧಿಕೃತ ಏರೋ ಇಂಡಿಯಾ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ

TAGGED:You too go to the Air Show : Today and tomorrow open to the public
Share This Article
Facebook Twitter Copy Link Print
Previous Article Karnataka Cabinet Meeting ಫೆ.20 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ
Next Article Satish Rathore murder case ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?