Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Satish Rathore murder case ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್
ಕರ್ನಾಟಕಪ್ರಮುಖ

Satish Rathore murder case ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

Share
0 Min Read
SHARE

newsics.com

ವಿಜಯಪುರ: ಸತೀಶ್ ರಾಥೋಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ.

ಆರೋಪಿ ಸುರೇಶ್ ರಾಥೋಡ್ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ಹೊರವಲಯದ ಅಥಣಿ ರಸ್ತೆಯಲ್ಲಿ ನಡೆದಿದೆ.

ಜನವರಿ 28ರಂದು ಅರಕೇರಿ ಎಲ್ ಟಿ 1ರ ಮಾನವರದೊಡ್ಡಿ ಬಳಿ ಸತೀಶ್ ರಾಥೋಡ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

TAGGED:Satish Rathore murder case: Police firing on the accused
Share This Article
Facebook Twitter Copy Link Print
Previous Article Aero India show ನೀವು ಕೂಡ ಏರ್ ಶೋಗೆ ಹೋಗಿ : ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಅವಕಾಶ
Next Article CM Siddaramaiah ನಮ್ಮ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು BMRCLಗೆ CM ಸಿದ್ದರಾಮಯ್ಯ ಸೂಚನೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?