Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kumbamela 500ರೂ. ಕೊಟ್ರೆ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿಸುತ್ತಾರಂತೆ
ದೇಶಪ್ರಮುಖ

Kumbamela 500ರೂ. ಕೊಟ್ರೆ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿಸುತ್ತಾರಂತೆ

Share
1 Min Read
SHARE

newsics.com

ಬೆಂಗಳೂರು: ಕುಂಭಮೇಳದಲ್ಲಿ ಫೋಟೋಗೆ ಪುಣ್ಯಸ್ನಾನ ಮಾಡಿಸುವ ಹೊಸ ದಂಧೆ ಆರಂಭವಾಗಿದೆ. 500 ರೂ. ಶುಲ್ಕ ಪಡೆದು ಭಕ್ತರ ಫೋಟೋಗಳನ್ನು ತ್ರಿವೇಣಿ ಸಂಗಮದಲ್ಲಿ ಮುಳುಗಿಸಿ ಪುಣ್ಯಸ್ನಾನ ಮಾಡಿಸಲಾಗುತ್ತಿದೆ.

ನಿಮ್ಮ ಉತ್ತಮವಾದ ಫೋಟೋವನ್ನು ವಾಟ್ಸಾಪ್‌ಗೆ ಕಳುಹಿಸಿದರೆ ಅದನ್ನು ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಮುಳುಗಿಸಿ ಪುಣ್ಯಸ್ನಾನ ಮಾಡಿಸುವ ಮೂಲಕ ಪುಣ್ಯ ಸಿಗುವಂತೆ ಮಾಡಲಾಗುವುದು ಎಂದು ಜಾಹೀರಾತು ಹರಿದಾಡುತ್ತಿದೆ. ಅದಕ್ಕೆ 500 ರೂ. ಶುಲ್ಕವನ್ನೂ ವಸೂಲಿ ಮಾಡಲಾಗುತ್ತದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಆಗುತ್ತಿವೆ.
ಜಾಗತಿಕವಾಗಿ 144 ವರ್ಷಗಳಿಗೊಮ್ಮೆ ಬರುವ ದೈವಿಕ ಮಹಾಕುಂಭ ಸ್ನಾನಕ್ಕೆ ಇದು ನಿಮ್ಮ ಕೊನೆಯ ಅವಕಾಶ ತಪ್ಪಿಸಿಕೊಳ್ಳಬೇಡಿ. ನಿಮ್ಮ ಫೋಟೋವನ್ನು, ವಾಟ್ಸಾಪ್ ಮೂಲಕ ನಮಗೆ ಕಳುಹಿಸಿ. ನಾವು ನಿಮ್ಮ ಫೋಟೋದ ಕಾಪಿಯನ್ನು ತೆಗೆದುಕೊಳ್ಳುತ್ತೇವೆ. ಮತ್ತು ನಿಮ್ಮ ಫೋಟೋದೊಂದಿಗೆ ಪವಿತ್ರ ನೀರಿನಲ್ಲಿ ಸ್ನಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮುಂದುವರೆದು ಫೋಟೋಗೆ ಪುಣ್ಯಸ್ನಾನ ಮಾಡಿಸುವುದರಿಂದ ಹಲವು ಪ್ರಯೋಜನಗಳು ಸಿಗುತ್ತವೆ ಎಂದೂ ಹೇಳಿದ್ದಾರೆ. ಅವರು ಹೇಳುವಂತೆ ನಿಮ್ಮ ಫೋಟೋಗೆ ಪುಣ್ಯಸ್ನಾನ ಮಾಡಿಸುವುದರಿಂದ ನಿಮ್ಮ ಆತ್ಮ ಶುದ್ಧೀಕರಣ ಆಗುತ್ತದೆ. ನೀವು ದೈವಿಕ ಆಶೀರ್ವಾದವನ್ನು ಪಡೆಯುತ್ತೀರಿ. ಮಹಾಕುಂಭದಲ್ಲಿ ಸ್ನಾನ ಮಾಡಿದ್ದಕ್ಕಾಗಿ ನಿಮ್ಮ ಪೂರ್ವಜರು ನಿಮ್ಮನ್ನು ಆಶೀರ್ವದಿಸುತ್ತಾರೆ. ಈ ಕ್ಷಣ ನಿಮ್ಮ ಜೀವಿತಾವಧಿಯಲ್ಲಿ ಮತ್ತೆ ಬರುವುದಿಲ್ಲ. ಕೇವಲ ರೂ. 500 ಮಾತ್ರ ಎಂದು ಜಾಹೀರಾತು ಒಂದನ್ನು ಹಂಚಿಕೊಂಡಿದ್ದಾರೆ. ಇದಕ್ಕಾಗಿ ಸಂಪರ್ಕ ಮಾಡಲು ಮೊಬೈಲ್ ಸಂಖ್ಯೆ 8169695760 ಕೊಟ್ಟಿದ್ದಾರೆ.

TAGGED:500 Rs. Like taking a holy bath in Kotre Kumbh Mela
Share This Article
Facebook Twitter Copy Link Print
Previous Article Sandalwood Queen ಬ್ಯೂಟಿ ಟ್ರೀಟ್ಮೆಂಟ್ ಪ್ರಶ್ನೆಗೆ ಸ್ಯಾಂಡಲ್‌ವುಡ್ ಕ್ವೀನ್ ಕೋಪಗೊಂಡಿದ್ದೇಕೆ?
Next Article Actor sonu gowda ದುಡ್ಡು ಇಲ್ಲದೇ ಗೋವಾದಲ್ಲಿ ಈ ನಟಿ ಕಳ್ಳತನ ಮಾಡಿದ್ರಂತೆ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?