Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕುಂತ್ರೂ, ನಿಂತ್ರೂ ಮಲಗಿದ್ರೂ ರೀಲ್ಸ್ ನೋಡ್ತೀರಾ?: ಈ ಖಾಯಿಲೆ ಬರಬಹುದು ಎಚ್ಚರ
ದೇಶಪ್ರಮುಖ

ಕುಂತ್ರೂ, ನಿಂತ್ರೂ ಮಲಗಿದ್ರೂ ರೀಲ್ಸ್ ನೋಡ್ತೀರಾ?: ಈ ಖಾಯಿಲೆ ಬರಬಹುದು ಎಚ್ಚರ

Share
1 Min Read
SHARE

newsics.com

ಸ್ಮಾರ್ಟ್ಫೋನ್ ಬಂದ ನಂತರ ಎಲ್ಲವೂ ಬದಲಾಗಿದ್ದು, ಅದರ ಮೇಲೆ ಜನರು ಅವಲಂಬಿತವಾಗಿದ್ದಾರೆ. ಆದ್ರೆ,ವಾಸ್ತವವಾಗಿ, ಫೋನ್ ಗಳ ಅತಿಯಾದ ಬಳಕೆಯು ದೇಹ ಮತ್ತು ಮನಸ್ಸಿನ ಮೇಲೆ ಗಂಭೀರ ನಕಾರಾತ್ಮಕ ಪರಿ

ಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸುತ್ತಾರೆ.
ರೀಲ್ಸ್ ನೋಡುವ ಕಾರ್ಯವನ್ನು ಮುಂದುವರಿಸಿದರೆ, ಇದು ಮಾನಸಿಕ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ.

ಇತ್ತೀಚೆಗೆ ಚೀನಾದಲ್ಲಿ ಸುಮಾರು 4,000 ಜನರ ಮೇಲೆ ನಡೆಸಿದ ಅಧ್ಯಯನದಲ್ಲಿ ರಾತ್ರಿಯಲ್ಲಿ ರೀಲ್ಸ್ ವೀಕ್ಷಿಸುವ ಯುವ ಮತ್ತು ಮಧ್ಯವಯಸ್ಕ ಜನರಲ್ಲಿ ರಕ್ತದೊತ್ತಡ ಹೆಚ್ಚಾಗಿದೆ ಎಂಬುದು ತಿಳಿದುಬಂದಿದೆ.
ರಾತ್ರಿ ವೇಳೆ ಸಿಸ್ಟಂನಲ್ಲಿ ಕೆಲಸ ಮಾಡುವರು ಹಾಗೂ ಟಿವಿ ನೋಡುವವರಿಗಿಂತಲೂ ಮೊಬೈಲ್ ನಲ್ಲಿ ರೀಲ್ಸ್ ನೋಡುವವರೇ ಹೆಚ್ಚು. ಇದು ದಿನದಿಂದ ದಿನಕ್ಕೆ ಚಟವಾಗಿ ಬದಲಾಗುತ್ತದೆ ಎಂದು ತಜ್ಞರು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆ ಸಮಯದಲ್ಲಿ ಫೋನ್ ಇಲ್ಲದಿದ್ದರೆ, ರೀಲ್ಸ್ ವೀಕ್ಷಿಸಲು ಸಾಧ್ಯವಾಗದಿದ್ದರೂ, ಕಿರಿಕಿರಿ ಮತ್ತು ಅಸಹನೆ ಅವರಲ್ಲಿ ಮೂಡುತ್ತದೆ ಎಂದು ಅವರು ವಿವರಿಸುತ್ತಾರೆ.
ಅದರಲ್ಲೂ ರೀಲ್ಸ್ ವೀಕ್ಷಿಸುವುದನ್ನು ರೂಢಿಯಾಗಿಸಿಕೊಂಡರೆ, ಅದರ ಪರಿಣಾಮ ಜೀವನಶೈಲಿಯ ಮೇಲೆ ಹೆಚ್ಚು. ಇದರಿಂದ ಭಾವನೆಗಳು ಹತೋಟಿಗೆ ಬರುವುದಿಲ್ಲ. ರೀಲ್ಸ್ ವೀಕ್ಷಿಸುವುದನ್ನು ಬಿಟ್ಟರೆ ಏನೋ ಕಳೆದುಕೊಂಡಂತೆ ಆಗುತ್ತದೆ ಎಂದು ಸಂಶೋಧನೆಯು ತಿಳಿಸುತ್ತದೆ.

20 ರಿಂದ 40 ವರ್ಷ ವಯಸ್ಸಿನವರು ಖಿನ್ನತೆಗೆ ಒಳಗಾಗಲು ಮುಖ್ಯ ಕಾರಣವೇನೆಂದರೆ, ರಾತ್ರಿ ಸಮಯದಲ್ಲಿ ಫೋನ್ ವೀಕ್ಷಿಸಿ ತುಂಬಾ ಲೇಟ್ ಆಗಿ ಮಲಗುತ್ತಾರೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ ಎಂದು ಅಧ್ಯಯನವು ತೋರಿಸುತ್ತದೆ.
ಫೋನ್‌ನ ನೀಲಿ ಬೆಳಕು ನಿದ್ರೆಯ ವೇಳಾಪಟ್ಟಿಯಲ್ಲಿ ವ್ಯತ್ಯಾಸವನ್ನುಂಟು ಮಾಡುತ್ತದೆ. ಇದರಿಂದ ಮೆಲಟೋನಿನ್ ಎಂಬ ಹಾರ್ಮೋನ್ ಬಿಡುಗಡೆಯಾಗುತ್ತದೆ. ಇದರ ಪರಿಣಾಮವಾಗಿ, ನಿದ್ರೆಗೆ ತೊಂದರೆಯಾಗುತ್ತದೆ ಹಾಗೂ ದೇಹವು ಆಯಾಸಗೊಳ್ಳುತ್ತದೆ. ಇದಲ್ಲದೇ ಒಳ್ಳೆಯ ಪುಸ್ತಕ ಓದುವುದು, ಕುಟುಂಬದ ಸದಸ್ಯರೊಂದಿಗೆ ಕಾಲಕಳೆಯುವುದು, ಸಂಗೀತ ಆಲಿಸುವುದು ಇವುಗಳಿಂದ ಸುಖ ನಿದ್ದೆ ಪಡೆಯಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

TAGGED:Do you see reels while standing or lying down?: Be aware that this disease may come
Share This Article
Facebook Twitter Copy Link Print
Previous Article Actor sonu gowda ದುಡ್ಡು ಇಲ್ಲದೇ ಗೋವಾದಲ್ಲಿ ಈ ನಟಿ ಕಳ್ಳತನ ಮಾಡಿದ್ರಂತೆ
Next Article Marriage at Rashtrapati Bhavan: ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಿಆರ್‌ಪಿಎಫ್ ಅಧಿಕಾರಿಗಳು

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?