Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Marriage at Rashtrapati Bhavan: ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಿಆರ್‌ಪಿಎಫ್ ಅಧಿಕಾರಿಗಳು
ದೇಶಪ್ರಮುಖ

Marriage at Rashtrapati Bhavan: ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಿಆರ್‌ಪಿಎಫ್ ಅಧಿಕಾರಿಗಳು

Share
1 Min Read
SHARE

newsics.com

ನವದೆಹಲಿ: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನ, ಮದುವೆ ಸಮಾರಂಭವೊಂದಕ್ಕೆ ಕಾರಣವಾಗಿದೆ.

ರಾಷ್ಟ್ರಪತಿ ಭವನದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಇದು ದೇಶದ ಅತ್ಯುನ್ನತ ಕಾರ್ಯಕ್ರಮಗಳು ನಡೆಯುವ ವಿಶೇಷ ಸ್ಥಳ. ಪ್ರಧಾನ ಮಂತ್ರಿಗಳ ಪ್ರಮಾಣವಚನ ಸ್ವೀಕಾರ, ವಿದೇಶಿ ರಾಷ್ಟ್ರಗಳ ಮುಖ್ಯಸ್ಥರ ಸಭೆಗಳು ಮತ್ತು ಗೌರವ ಔತಣಕೂಟಗಳಂತಹ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತವೆ.

ರಾಷ್ಟ್ರಪತಿ ಭವನದ ಭದ್ರತಾ ವಿಭಾಗದಲ್ಲಿ ವೈಯಕ್ತಿಕ ಭದ್ರತಾ ಅಧಿಕಾರಿ ಕಾರ್ಯನಿರ್ವಹಿಸುತ್ತಿರುವ ಪೂನಂ ಗುಪ್ತಾ ಅವರ ವಿವಾಹವು ರಾಷ್ಟ್ರಪತಿ ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅವಕಾಶವನ್ನು ವಿಶೇಷವಾಗಿ ಒದಗಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಮೊದಲ ಮದುವೆ ಇದು ಎಂಬ ವರದಿಗಳು ಹರಿದಾಡುತ್ತಿವೆ. ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನ ಮದುವೆ ಮಂಟಪವಾಯಿತು ಎಂದು ಸುದ್ದಿ ಹರಿದಾಡುತ್ತಿದೆ. ಆದರೆ, ಇದು ಅಕ್ಷರಶಃ ನಿಜವಲ್ಲ.

ರಾಷ್ಟ್ರಪತಿ ಭವನವು ಇತಿಹಾಸದಲ್ಲಿ ಮೊದಲ ಬಾರಿಗೆ ವಿವಾಹವನ್ನು ಆಯೋಜಿಸುತ್ತಿದೆ ಎಂಬ ವರದಿಗಳನ್ನು ಪಿಐಬಿ (ಪತ್ರಿಕಾ ಮಾಹಿತಿ ಬ್ಯೂರೋ) ನಿರಾಕರಿಸಿದೆ. ಅಂದಹಾಗೆ ರಾಷ್ಟ್ರಪತಿ ಭವನದಲ್ಲಿ ವಿವಾಹವಾದ ಪೂನಂ ಗುಪ್ತಾ, 74ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಮಹಿಳಾ ತುಕಡಿಯನ್ನು ಮುನ್ನಡೆಸಿದರು. ಅವರು ಮದುವೆ ಮಾಡಿಕೊಂಡ ಅವನೀಶ್ ಕುಮಾರ್ ಎಂಬುವರು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

TAGGED:CRPF officers got married at Rashtrapati Bhavan.Marriage at Rashtrapati Bhavan: For the first time in history
Share This Article
Facebook Twitter Copy Link Print
Previous Article ಕುಂತ್ರೂ, ನಿಂತ್ರೂ ಮಲಗಿದ್ರೂ ರೀಲ್ಸ್ ನೋಡ್ತೀರಾ?: ಈ ಖಾಯಿಲೆ ಬರಬಹುದು ಎಚ್ಚರ
Next Article ಕಂಬಳದಿಂದ ದೂರವಾದ 69 ಪದಕ ಗೆದ್ದ ದೂಜ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?