Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಯಸಿಯ ಸಾಕಲು ಕಳ್ಳತನ ಮಾಡ್ತಿದ್ದ ಯುವಕ ಅರೆಸ್ಟ್ …chikkaballapur
ಕರ್ನಾಟಕ

ಪ್ರೇಯಸಿಯ ಸಾಕಲು ಕಳ್ಳತನ ಮಾಡ್ತಿದ್ದ ಯುವಕ ಅರೆಸ್ಟ್ …chikkaballapur

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಪ್ರೇಯಸಿಯ ಸಾಕಲು ಕಳ್ಳತನ ಮಾಡ್ತಿದ್ದ ಯುವಕನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕು, ಕೋರೇನಹಳ್ಳಿಯಲ್ಲಿ ನಡೆದಿದೆ.

ಕೆಎಚ್ ನಾಗೇಂದ್ರ. ಇನ್ನೂ 21 ವರ್ಷ ವಯಸ್ಸು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕು, ಕೋರೇನಹಳ್ಳಿ ನಿವಾಸಿ. ಇದೇ ಗುಡಿಬಂಡೆ ನಗರದ, 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದ ನಾಗೇಂದ್ರ, ಆಕೆಯ ಸಮೇತ ಮಂಡ್ಯದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದ.

ನಾಗೇಂದ್ರ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ, ಪೆರೇಸಂದ್ರ, ಚೇಳೂರು ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 8ಕ್ಕೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದಾನೆ. ಪ್ರಿಯತಮೆಯನ್ನು ಸಾಕಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮನೆಗಳ ಕಳ್ಳತನಕ್ಕೆ ಇಳಿದಿದ್ದ. ಇದರಿಂದ ಪೊಲೀಸರು ಆರೋಪಿ ನಾಗೇಂದ್ರನನ್ನು ಬಂಧಿಸಿ, ಆತನಿಂದ 12 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

Share This Article
Facebook Twitter Copy Link Print
Previous Article ಪೋಕ್ಸೋ ಪ್ರಕರಣದಲ್ಲಿ ತೀರ್ಪು, ಜೀವಾವಧಿ ಶಿಕ್ಷೆ.. ಕೋಪದಿಂದ ನ್ಯಾಯಾಧೀಶರ ಮೇಲೆ ಶೂ ಎಸೆದ ಆರೋಪಿ!
Next Article Manipur : ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ಹಿನ್ನೆಲೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?