Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಭಾರತೀಯ ಸಿಬ್ಬಂದಿ ಶೋಷಣೆ: ಬ್ರಿಟನ್‌ನ ಶ್ರೀಮಂತ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ 4 ವರ್ಷ ಜೈಲು ಶಿಕ್ಷೆ
ವಿದೇಶ

ಭಾರತೀಯ ಸಿಬ್ಬಂದಿ ಶೋಷಣೆ: ಬ್ರಿಟನ್‌ನ ಶ್ರೀಮಂತ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ 4 ವರ್ಷ ಜೈಲು ಶಿಕ್ಷೆ

Share
1 Min Read
SHARE

newsics.com

ಬ್ರಿಟನ್: ಜಿನೀವಾ ಭವನದಲ್ಲಿ ಭಾರತೀಯ ಸಿಬ್ಬಂದಿಯನ್ನು ಶೋಷಣೆ ಮಾಡಿದ್ದಕ್ಕಾಗಿ ಬ್ರಿಟನ್‌ನ ಶ್ರೀಮಂತ ಕುಟುಂಬ ಹಿಂದೂಜಾಗಳ ನಾಲ್ವರಿಗೆ ಸ್ವಿಸ್ ನ್ಯಾಯಾಲಯ ಶುಕ್ರವಾರ ಜೈಲು ಶಿಕ್ಷೆ ವಿಧಿಸಿದೆ.

ಮಾನವ ಕಳ್ಳಸಾಗಣೆ ಆರೋಪದಿಂದ ಹಿಂದೂಜಾಗಳನ್ನು ಖುಲಾಸೆಗೊಳಿಸಲಾಯಿತು. ಆದರೆ ತೀರ್ಪಿನಲ್ಲಿ ಇತರ ಆರೋಪಗಳ ಮೇಲೆ ದೋಷಾರೋಪಣೆ ಮಾಡಲಾಯಿತು. ಅಂದ ಹಾಗೆ ಈ ಕುಟುಂಬದ ಅಂದಾಜು ನಿವ್ವಳ ಮೌಲ್ಯ 47 ಶತಕೋಟಿ ಯುಎಸ್ ಡಾಲರ್. ಇದು ಸುಮಾರು 3,92,820 ಕೋಟಿ ರೂ.ಗೆ ಸಮ.

ಪ್ರಕಾಶ್ ಹಿಂದುಜಾ ಮತ್ತು ಅವರ ಪತ್ನಿ ಕಮಲ್ ಹಿಂದೂಜಾ ತಲಾ ನಾಲ್ಕು ವರ್ಷ ಮತ್ತು ಆರು ತಿಂಗಳು, ಅವರ ಮಗ ಅಜಯ್ ಮತ್ತು ಅವರ ಪತ್ನಿ ನಮ್ರತಾ ನಾಲ್ಕು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.

ಭಾರತದಿಂದ ಕೆಲಸಗಾರರನ್ನು ಸ್ವಿಟ್ಜರ್ಲೆಂಡ್‌ಗೆ ಕರೆದುಕೊಂಡು ಹೋದ ನಂತರ ಅವರ ಪಾಸ್‌ಪೋರ್ಟ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಆರೋಪಗಳು ಕುಟುಂಬದ ಮೇಲಿತ್ತು.

ಜಿನೀವಾದಲ್ಲಿನ ತಮ್ಮ ಐಷಾರಾಮಿ ಲೇಕ್‌ಸೈಡ್ ವಿಲ್ಲಾದಲ್ಲಿ ಉದ್ಯೋಗದಲ್ಲಿದ್ದ ತಮ್ಮ ಸೇವಕರನ್ನು, ಹೆಚ್ಚಾಗಿ ಅನಕ್ಷರಸ್ಥ ಭಾರತೀಯರನ್ನು ಕಳ್ಳಸಾಗಣೆ ಮಾಡಿದ ಆರೋಪವನ್ನು ಈ ನಾಲ್ವರು ಹೊಂದಿದ್ದರು. ಕಾರ್ಮಿಕರ ಶೋಷಣೆ ಮತ್ತು ಅನಧಿಕೃತ ಉದ್ಯೋಗ ಒದಗಿಸಿದ ನಾಲ್ವರು ತಪ್ಪಿತಸ್ಥರು ಎಂದು ನ್ಯಾಯಾಲಯ ಹೇಳಿದೆ.

39 ಲಕ್ಷ ಕೋಟಿಗಳ ಒಡೆಯರಾಗಿದ್ದರೂ ಮನೆಯ ನಾಯಿಗಳಿಗೆ ಖರ್ಚು ಮಾಡಿದಷ್ಟು ಹಣವನ್ನೂ ಕೆಲಸದವರಿಗೆ ಕೊಡುತ್ತಿರಲಿಲ್ಲ. ಪ್ರಾಣಿಗಳಿಗಿಂತ ಕೀಳಾಗಿ ಅವರನ್ನು ನಡೆಸಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ.

‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್

ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ

TAGGED:#Exploitation #Indian staff #Britain #Hinduja family #sentenced #4 years #jail #newsics
Share This Article
Facebook Twitter Copy Link Print
Previous Article Gautam Gambhir addresses rumors about becoming India's next cricket coach, emphasizing a team-first coaching philosophy ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?
Next Article ಚೈತ್ರಾ ಆಚಾರ್​ ಈಗ ಇನ್ನಷ್ಟು ಬೋಲ್ಡ್:ಫೋಟೋಶೂಟ್​ ವೈರಲ್​

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?