Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tulasi Gabbard ಅಮೆರಿಕ ಗುಪ್ತಚರ ವಿಭಾಗಕ್ಕೆ ಹಿಂದೂ‌ ನಾಯಕಿ‌ ತುಳಸಿ ಗಬ್ಬಾರ್ಡ್ ನಿರ್ದೇಶಕಿ
ಪ್ರಮುಖವಿದೇಶ

Tulasi Gabbard ಅಮೆರಿಕ ಗುಪ್ತಚರ ವಿಭಾಗಕ್ಕೆ ಹಿಂದೂ‌ ನಾಯಕಿ‌ ತುಳಸಿ ಗಬ್ಬಾರ್ಡ್ ನಿರ್ದೇಶಕಿ

Share
1 Min Read
SHARE

newsics.com

ವಾಷಿಂಗ್ಟನ್(ಅಮೆರಿಕ): ಅಮೆರಿಕದ ‘ರಾಷ್ಟ್ರೀಯ ಗುಪ್ತಚರ ವಿಭಾಗ’ದ ನಿರ್ದೇಶಕಿಯಾಗಿ ಸೆನೆಟರ್ (ಸಂಸದೆ) ತುಳಸಿ ಗಬ್ಬಾರ್ಡ್ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಈ ಮೂಲಕ ವಿಶ್ವದ ಅತಿ ಬಲಿಷ್ಠ ಅಂದರೆ 18 ಭದ್ರತಾ ಸಂಸ್ಥೆಗಳ ಮೇಲ್ವಿಚಾರಕ ಸಂಸ್ಥೆಯಾದ ರಾಷ್ಟ್ರೀಯ ಗುಪ್ತಚರ ದಳದ ನೇತೃತ್ವ ವಹಿಸಿದ ಮೊದಲ ಹಿಂದು ನಾಯಕಿ ಎಂಬ ಗರಿಮೆಗೂ ಗಬ್ಬಾರ್ಡ್ ಪಾತ್ರರಾದರು.
ಗುಪ್ತಚರ ದಳದ ಮುಖ್ಯಸ್ಥೆಯಾಗಿ ತುಳಸಿ ಗಬ್ಬಾರ್ಡ್ ಅವರನ್ನು ಶ್ವೇತಭವನ ಅಂಗೀಕರಿಸಿತು.

ಇದರ ಬೆನ್ನಲ್ಲೇ, ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.

ಯುಎಸ್ ಅಟಾರ್ನಿ ಜನರಲ್ ಪ್ಯಾಮ್ ಗೊಂಡಿ ಅವರು ಇಲ್ಲಿನ ಓವಲ್ ಕಚೇರಿಯಲ್ಲಿ ಗಬ್ಬಾರ್ಡ್‌ಗೆ ಪ್ರಮಾಣ ಬೋಧಿಸಿದರು.
ಗಬ್ಬಾರ್ಡ್ ಪ್ರಮಾಣ ಸ್ವೀಕಾರ ಕಾರ್ಯಕ್ರಮದ ವಿಡಿಯೋವನ್ನು ಶ್ವೇತಭವನ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. “ಓವಲ್ ಕಚೇರಿಯಲ್ಲಿ ಅಟಾರ್ನಿ ಜನರಲ್ ಪಾಮ್ ಬೋಂಡಿ ಅವರಿಂದ ತುಳಸಿ ಗಬ್ಬಾರ್ಡ್ ಅಧಿಕೃತವಾಗಿ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಮೆರಿಕ ಮತ್ತೆ ಸುರಕ್ಷಿತವಾಗಿರಲಿದೆ” ಎಂದು ಶ್ವೇತಭವನ ಹೇಳಿದೆ.

Manipur : ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ಹಿನ್ನೆಲೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ಪೋಕ್ಸೋ ಪ್ರಕರಣದಲ್ಲಿ ತೀರ್ಪು, ಜೀವಾವಧಿ ಶಿಕ್ಷೆ.. ಕೋಪದಿಂದ ನ್ಯಾಯಾಧೀಶರ ಮೇಲೆ ಶೂ ಎಸೆದ ಆರೋಪಿ!

Health tips ದೀರ್ಘಾಯುಷಿಯಾಗಲು ಜಸ್ಟ್ 30 ನಿಮಿಷ ವಾಕ್ ಮಾಡಿ

TAGGED:Hindu leader Tulsi Gobbard director of the US intelligence department
Share This Article
Facebook Twitter Copy Link Print
Previous Article Relationship Tips ಗಂಡ- ಹೆಂಡತಿಯರು ಒಬ್ಬರಿಗೊಬ್ಬರು ಎಂದಿಗೂ ಹೇಳಿಕೊಳ್ಳದ ವಿಷಯಗಳಿವು!
Next Article Hubli: 18 ವರ್ಷ ಹುಡುಗಿ ಜೊತೆಗೆ 50 ವರ್ಷದ ಅಂಕಲ್ ಎಸ್ಕೇಪ್: ಆಗಿದ್ದೇನು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?