Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rashmika mandanna ನಾನು ಹೈದರಾಬಾದ್ ನವಳು ಎಂದ‌ ರಶ್ಮಿಕಾ: ಕೆರಳಿ ಕೆಂಡವಾದ ಕನ್ನಡಿಗರು
ಪ್ರಮುಖಮನರಂಜನೆ

Rashmika mandanna ನಾನು ಹೈದರಾಬಾದ್ ನವಳು ಎಂದ‌ ರಶ್ಮಿಕಾ: ಕೆರಳಿ ಕೆಂಡವಾದ ಕನ್ನಡಿಗರು

Share
1 Min Read
SHARE

newsics.com

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಈಗ ಅವರನ್ನು ಟ್ರೋಲ್ ಮಾಡಲು ಹೊಸ ಕಾರಣ ಸಿಕ್ಕಿದೆ.

ರಶ್ಮಿಕಾ ಅವರು ‘ನಾನು ಹೈದರಾಬಾದ್ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ರಶ್ಮಿಕಾ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ.

ರಶ್ಮಿಕಾ ಮಂದಣ್ಣ ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಈವೆಂಟ್ ಒಂದು ಮುಂಬೈನಲ್ಲಿ ನಡೆದಿತ್ತು. ಅದರಲ್ಲಿ ರಶ್ಮಿಕಾ ಅವರು ಈ ಮಾತನ್ನು ಹೇಳಿದರು. ನಾನು ಹೈದರಾಬಾದ್ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ಬಹುಶಃ ನಾನು ಈಗ ನಿಮ್ಮ ಕುಟುಂಬದ ಭಾಗ ಆಗಿದ್ದೇನೆ ಎಂದು ರಶ್ಮಿಕಾ ಹೇಳಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡಿಗರು ರಶ್ಮಿಕಾ ಬಗ್ಗೆ ಟೀಕೆ ಹೊರಹಾಕಿದ್ದಾರೆ.

https://www.instagram.com/reel/DGAShnJpsEW/?igsh=MTU1NGMzaTQwamxsbg==

ರಶ್ಮಿಕಾ ಅವರ ಈ ಮಾತು ಈಗ ಅನೇಕ ಕನ್ನಡಿಗರನ್ನು ಕೆರಳಿಸಿದೆ. ಮದುವೆಯಾಗುವ ಮುನ್ನವೇ ರಶ್ಮಿಕಾಗೆ ಹೈದರಾಬಾದ್‌ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಪ್ರೀತಿಗಾಗಿ ಊರನ್ನೇ ಮರೆತ ರಶ್ಮಿಕಾ, ನಿಮ್ಮನ್ನು ದ್ಬೇಷಿಸಲು ನಿತ್ಯ ಹೊಸ ಕಾರಣವನ್ನು ನಮಗೆ ಕೊಡುವುದಕ್ಕೆ ನಿಮಗೆ ಧನ್ಯವಾದ ಎಂದೆಲ್ಲ ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ರಶ್ಮಿಕಾ ಮಂದಣ್ಣಗಿಂತ ದೀಪಿಕಾ ಪಡುಕೋಣೆ, ಶಿಲ್ಪಾ ಶೆಟ್ಟಿ ಎಷ್ಟೋ ವಾಸಿ ಅವರು ಕೊನೆ ಪಕ್ಷ ನಾವು ಕರ್ನಾಟಕದವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದಿದ್ದಾರೆ.

TAGGED:Rashmika said I am from Hyderabad: Kannadigas are angry
Share This Article
Facebook Twitter Copy Link Print
Previous Article Pavitra Gowda ಇಂದು ಪವಿತ್ರಾ ಗೌಡ ಮಾಲೀಕತ್ವದ ರೆಡ್ ಕಾರ್ಪೆಟ್ ಸ್ಟುಡಿಯೋ ರಿ ಲಾಂಚ್
Next Article Karnataka universities ರಾಜ್ಯದಲ್ಲಿನ 9 ಹೊಸ ವಿ.ವಿ ಮುಚ್ಚಲು ತೀರ್ಮಾನ: ಯಾವ್ಯಾವ ವಿಶ್ವವಿದ್ಯಾಲಯಗಳಿಗೆ ತೂಗುಗತ್ತಿ?

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?