Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Modi-Trump ಬಾಂಗ್ಲಾದೇಶ ವಿಚಾರವನ್ನು ಮೋದಿ ನೋಡಿಕೊಳ್ತಾರೆ- ಟ್ರಂಪ್
ವಿದೇಶ

Modi-Trump ಬಾಂಗ್ಲಾದೇಶ ವಿಚಾರವನ್ನು ಮೋದಿ ನೋಡಿಕೊಳ್ತಾರೆ- ಟ್ರಂಪ್

Share
1 Min Read
SHARE

newsics.com

ಬಾಂಗ್ಲಾದೇಶ ವಿಚಾರವನ್ನು ಮೋದಿಗೆ ಬಿಟ್ಟಿದ್ದೀವಿ, ಅವರೇ ನೋಡಿಕೊಳ್ತಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಭಾರತ-ಯುಎಸ್ ಸಂಬಂಧಗಳ ಬಗ್ಗೆ ಚರ್ಚಿಸಿದ ನಂತರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ. ಬಾಂಗ್ಲಾದೇಶದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಬಾಂಗ್ಲಾದೇಶದ ಬಿಕ್ಕಟ್ಟಿನಲ್ಲಿ ಅಮೆರಿಕದ ಪಾತ್ರ ಏನೂ ಇಲ್ಲ, ಈ ವಿಷಯವನ್ನು ಪ್ರಧಾನಿ ಮೋದಿ ನಿರ್ವಹಿಸುತ್ತಾರೆ, ನಾನು ಬಾಂಗ್ಲಾದೇಶವನ್ನು ಮೋದಿಗೆ ಬಿಡುತ್ತೇನೆ ಎಂದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಬಾಂಗ್ಲಾದೇಶದ ವಿಷಯವನ್ನು ಟ್ರಂಪ್ ಮುಂದೆ ಪ್ರಸ್ತಾಪಿಸಿದ್ದರು.

ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಈ ಇಸ್ಲಾಮಿಕ್ ದೇಶಗಳಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತಲು ಪ್ರಾರಂಭಿಸಿವೆ, ಇದರಿಂದಾಗಿ ಅಂತಾರಾಷ್ಟ್ರೀಯ ಬೆದರಿಕೆ ಎದುರಾಗಿದೆ. ಹಿಂದಿನ ಬೈಡನ್ ಆಡಳಿತವು ಈ ನಿಲುವನ್ನು ಬೆಂಬಲಿಸಿದ್ದರಿಂದ ಇದು ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗೆ ಸವಾಲಾಗಿ ಪರಿಣಮಿಸಿದೆ.

TAGGED:Modi will take care of Bangladesh issue - Trump
Share This Article
Facebook Twitter Copy Link Print
Previous Article Karnataka universities ರಾಜ್ಯದಲ್ಲಿನ 9 ಹೊಸ ವಿ.ವಿ ಮುಚ್ಚಲು ತೀರ್ಮಾನ: ಯಾವ್ಯಾವ ವಿಶ್ವವಿದ್ಯಾಲಯಗಳಿಗೆ ತೂಗುಗತ್ತಿ?
Next Article Today’s Prediction ಇಂದಿನ ರಾಶಿ ಭವಿಷ್ಯ 14-02-2025, ಶುಕ್ರವಾರ, ಹೇಗಿದೆ ನಿಮ್ಮ ಅದೃಷ್ಟ?

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?