Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Traffic Jam: ಗುಡ್‌ ಬೈ ಬೆಂಗಳೂರು ಎಂದ ಆನಂದ್ ಮಹೀಂದ್ರಾ!
ಕರ್ನಾಟಕಪ್ರಮುಖ

Bengaluru Traffic Jam: ಗುಡ್‌ ಬೈ ಬೆಂಗಳೂರು ಎಂದ ಆನಂದ್ ಮಹೀಂದ್ರಾ!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಅದ್ಧೂರಿಯಾಗಿ ನಡೆಯುತ್ತಿದೆ.

ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಉದ್ಯಮಿ, ಮಹೀಂದ್ರ & ಮಹೀಂದ್ರ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರ ಅವರು ಬೆಂಗಳೂರಿನ ಟ್ರಾಫಿಕ್ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ತಮಾಷೆಯಾಗಿ ಬರೆದುಕೊಂಡಿದ್ದಾರೆ

ಸಮಾವೇಶದಲ್ಲಿ ಪಾಲ್ಗೊಂಡು ಬೆಂಗಳೂರಿನಿಂದ ಹೊರಟ ಅವರು, ʼʼಗುಡ್ ಬೈ ಬೆಂಗಳೂರು…ನನ್ನ ಮಹೀಂದ್ರ ಬಿಇ-6 ಕಾರಿನ ವೇಗಕ್ಕೆ ಥ್ಯಾಂಕ್ಸ್‌. ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವುದರ ಅನುಕೂಲವೆಂದರೆ ವಾಹನಗಳು ಶೋರೂಂನಲ್ಲಿ ಇರುವಂತೆ ಇರುತ್ತವೆ. ಅಲ್ಲದೆ ಟ್ರಾಫಿಕ್‌ನಲ್ಲಿ ಸಿಲುಕಿರುವ ಪ್ರತಿಯೊಬ್ಬರೂ ಪಕ್ಕದ ಕಾರು, ಮಾಡೆಲ್‌ ನೋಡಲು ಮತ್ತು ಪರೀಕ್ಷಿಸಲು ಸಾಕಷ್ಟು ಸಮಯವಿರುತ್ತದೆʼʼ ಎಂದು ಬರೆದುಕೊಂಡಿದ್ದಾರೆ.
ಆನಂದ್ ಮಹೀಂದ್ರಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿ ಇರುತ್ತಾರೆ. ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅವರು ಭಾಗವಹಿಸಿದ್ದು. ಇಲ್ಲಿಂದ ಹೋಗುವಾಗ ಅವರು ಸೋಷಿಯಲ್‌ ಮೀಡಿಯಾದಲ್ಲಿ ಬೆಂಗಳೂರಿನ ಬಗ್ಗೆ ಟ್ವೀಟ್‌ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇಲ್ಲಿಗೆ ಬರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಆದರೆ ಟ್ರಾಫಿಕ್‌ ಜಾಮ್‌ ಸಮಸ್ಯೆಗೆ ಮಾತ್ರ ಮುಕ್ತಿ ಸಿಗುತ್ತಿಲ್ಲ.

https://x.com/anandmahindra/status/1889546207334375920?ref_src=twsrc%5Etfw%7Ctwcamp%5Etweetembed%7Ctwterm%5E1889546207334375920%7Ctwgr%5Efedecaa47018e98fe42248a3c2abd22827ebb39a%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Bengaluru Traffic Jam: Anand Mahindra Says Goodbye Bengaluru!
Share This Article
Facebook Twitter Copy Link Print
Previous Article Mumbai attack accused Rana ಮುಂಬೈ ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಗ್ರೀನ್ ಸಿಗ್ನಲ್
Next Article Shivrudrappas granddaughter ಅಟ್ಲಾಂಟಿಕ್‌ನಲ್ಲಿ ಜಿ.ಎಸ್‌. ಶಿವರುದ್ರಪ್ಪ ಮೊಮ್ಮಗಳು ಅನನ್ಯಾ ಸಾಹಸ 

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?