Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivrudrappas granddaughter ಅಟ್ಲಾಂಟಿಕ್‌ನಲ್ಲಿ ಜಿ.ಎಸ್‌. ಶಿವರುದ್ರಪ್ಪ ಮೊಮ್ಮಗಳು ಅನನ್ಯಾ ಸಾಹಸ 
ಕರ್ನಾಟಕಪ್ರಮುಖ

Shivrudrappas granddaughter ಅಟ್ಲಾಂಟಿಕ್‌ನಲ್ಲಿ ಜಿ.ಎಸ್‌. ಶಿವರುದ್ರಪ್ಪ ಮೊಮ್ಮಗಳು ಅನನ್ಯಾ ಸಾಹಸ 

Share
1 Min Read
SHARE

newsics.com
ಮೈಸೂರು: ರಾಷ್ಟ್ರಕವಿ ಜಿ.ಎಸ್‌ .ಶಿವರುದ್ರಪ್ಪ ಅವರ ಮೊಮ್ಮಗಳು ಇದೀಗ ತನ್ನ ಅಜ್ಜನ ಕನಸನ್ನು ನನಸು ಮಾಡುತ್ತಿದ್ದಾರೆ.

ವಿಶ್ವದ ಅತ್ಯಂತ ಕಠಿಣ ರೋಯಿಂಗ್‌ ರೇಸ್‌ನ ಸೋಲೋ ವಿಭಾಗದಲ್ಲಿ ಭಾಗಿಯಾಗಿದ್ದ ಅನನ್ಯಾ, ಕಳೆದ ಡಿ.12ರಂದು ಸ್ಪೇನ್‌ ಸಮೀಪದ ಲಾ ಗೊಮೆರಾ ಎಂಬ ದ್ವೀಪದಿಂದ ಈ ಮಹಾಯಾನ ಆರಂಭಿಸಿ, ಫೆ.1ರಂದು ಯಾನ ಪೂರ್ಣಗೊಳಿಸಿದ್ದಾರೆ.

52 ದಿನ 5 ಗಂಟೆ, 44 ನಿಮಿಷದಲ್ಲಿ ಅವರು 4800 ಕಿ.ಮೀಗಳ ದೂರವನ್ನು ಕ್ರಮಿಸಿದ್ದಾರೆ. ಈ ಮೂಲಕ ಇಂಥ ಸಾಧನೆ ಮಾಡಿದ ಮೊದಲ ಶ್ವೇತವರ್ಣೀಯೇತರ ಮಹಿಳೆ ಮತ್ತು ಮೊದಲ ಭಾರತೀಯ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಜಿಎಸ್‌ಎಸ್‌ ಶಿವರುದ್ರಪ್ಪನವರರ ಪುತ್ರ ಶಿವಪ್ರಸಾದರ್‌ ಪುತ್ರಿಯಾಗಿರುವ ಅನನ್ಯಾ, ಈ ಯಾನಕ್ಕಾಗಿಯೇ ಕಠಿಣ ಶ್ರಮ ವಹಿಸಿದ್ದರು. ಅದಕ್ಕಾಗಿಯೇ 25 ಅಡಿ ಅಳತೆಯ ಬೋಟ್‌ ತಯಾರಿಸಿದ್ದರು. ಅಲ್ಲದೇ ಬೋಟ್‌ ರಿಪೇರಿಯನ್ನು ಸಹ ಕಲಿತಿದ್ದರು. ಅದಕ್ಕಾಗಿಯೇ ಅವರು ನಿತ್ಯ ಸುಮಾರು 50 ಮೈಲಿಗಳಷ್ಟು ರೋಯಿಂಗ್‌ ಮಾಡಿದ್ದರು
ಇವರ ಈ ಸಾಹಸದ ಹಿಂದೆ ಸಮಾಜಕ್ಕೆ ನೆರವಾಗುವ ಗುರಿಯೂ ಇದೆ. ಬೆಂಗಳೂರಿನ ದೀನಬಂಧು ಟ್ರಸ್ಟ್‌ಗೆ ಹಾಗೂ ಇಂಗ್ಲೆಂಡ್‌ನ ಮೆಂಟಲ್‌ ಹೆಲ್ತ್‌ ಚಾರಿಟಿಗೆ ನಿಧಿ ಸಂಗ್ರಹ ಮಾಡಲಿದ್ದಾರೆ. ಅಜ್ಜನಿಗೆ ತಕ್ಕ ಮೊಮ್ಮಗಳಾಗಿ ತನ್ನ ಮೂಲ ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತರಲಿದ್ದಾರೆ. ತನ್ನ ಸಂಬಂಧಿ ನಡೆಸುತ್ತಿರುವ ದೀನಬಂಧು ಟ್ರಸ್ಟ್‌ನಿಂದ ಇನ್ನಷ್ಟು ಸೇವೆ ಮಾಡಲು ತನ್ನ ಯಾತ್ರೆ ಪ್ರಯೋಜನವಾಗಲಿದೆ ಎನ್ನುವುದು ಅವರ ಉದ್ದೇಶ.

TAGGED:GS in Atlantic Shivrudrappa's granddaughter Ananya Sagara
Share This Article
Facebook Twitter Copy Link Print
Previous Article Bengaluru Traffic Jam: ಗುಡ್‌ ಬೈ ಬೆಂಗಳೂರು ಎಂದ ಆನಂದ್ ಮಹೀಂದ್ರಾ!
Next Article Bhagappa Harijan Murder case: ಬಾಗಪ್ಪ ಹರಿಜನ ಕೊಲೆ ಕೇಸ್: ನಾಲ್ವರು ಅರೆಸ್ಟ್

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?