Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 14 ದಿನದ ಮಗು ಬಿಟ್ಟು ನೇಣಿಗೆ ಶರಣಾದ ಬಾಣಂತಿ
ಕರ್ನಾಟಕಪ್ರಮುಖ

14 ದಿನದ ಮಗು ಬಿಟ್ಟು ನೇಣಿಗೆ ಶರಣಾದ ಬಾಣಂತಿ

Share
0 Min Read
SHARE

newsics.com

ಮಡಿಕೇರಿ: ಬಾಣಂತಿಯೋರ್ವರು, 14 ದಿನದ ಮಗುವನ್ನು ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಜರುಗಿದೆ.

ಕಾವೇರಮ್ಮ ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ. ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ.

ಕೊಟ್ಟೋಳಿ ನಿವಾಸಿ ದಿನೇಶ್ ಹಾಗೂ ಕಾವೇರಮ್ಮ ಅವರು ವಿವಾಹವಾಗಿ ನಾಲ್ಕು ವರ್ಷಗಳಷ್ಟೆ ಕಳೆದಿದೆ. ಮನೆಯಲ್ಲಿ ಪತಿ ಹಾಗೂ ಅತ್ತೆ ಇಲ್ಲದ ಸಂದರ್ಭದಲ್ಲಿ ಕಾವೇರಮ್ಮ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

TAGGED:A 14-day-old baby is left to hang for shelter
Share This Article
Facebook Twitter Copy Link Print
Previous Article Bhagappa Harijan Murder case: ಬಾಗಪ್ಪ ಹರಿಜನ ಕೊಲೆ ಕೇಸ್: ನಾಲ್ವರು ಅರೆಸ್ಟ್
Next Article Bigg boss kannada ರಾಜಕೀಯಕ್ಕೆ ಬಿಗ್ ಬಾಸ್ ವಿನ್ನರ್ ಹನುಮಂತ ಎಂಟ್ರಿ?

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?