Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Wolf Sanctuary at Bankapur ಅಳಿವಿನಂಚಿನಲ್ಲಿರುವ ಬೂದು ತೋಳ ಸಂತತಿಯಲ್ಲಿ ಹೆಚ್ಚಳ: ಬಂಕಾಪುರ ಧಾಮದಲ್ಲಿ ಸಂತಸ
ಕರ್ನಾಟಕಪ್ರಮುಖ

Wolf Sanctuary at Bankapur ಅಳಿವಿನಂಚಿನಲ್ಲಿರುವ ಬೂದು ತೋಳ ಸಂತತಿಯಲ್ಲಿ ಹೆಚ್ಚಳ: ಬಂಕಾಪುರ ಧಾಮದಲ್ಲಿ ಸಂತಸ

Share
1 Min Read
SHARE

newsics.com
ಕೊಪ್ಪಳ: ತೋಳವೊಂದು 5 ಮರಿಗಳಿಗೆ ಜನ್ಮ ನೀಡುವ ಮೂಲಕ ಬೂದು ತೋಳಗಳ ಸಂತತಿ ಹೆಚ್ಚಳಕ್ಕೆ ಕಾರಣವಾಗಿರುವ ಘಟನೆ ಕೊಪ್ಪಳದ ಬಂಕಾಪುರ ತೋಳ ಧಾಮದಲ್ಲಿ ನಡೆದಿದೆ. ಈ ಸಂತಸದ ಸುದ್ದಿಯನ್ನು ಸಚಿವ ಈಶ್ವರ ಖಂಡ್ರೆ ಅವರು ಹಂಚಿಕೊಂಡಿದ್ದಾರೆ.

ಈ ಸಂಬಂಧ ತೋಳದ ಮರಿಗಳ ವಿಡಿಯೋ ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟೇರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು, ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಸೇರಿದಂತೆ ಮೊದಲಾದ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.
ಪ್ರಸ್ತುತ ಈ ಕಾಡಿನಲ್ಲಿ ಬೂದು ತೋಳಗಳ ಸಂಖ್ಯೆ 40- 45ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

TAGGED:Wolf Sanctuary at Bankapur Increase in progeny of endangered gray wolf: Happiness at Bankapur sanctuary
Share This Article
Facebook Twitter Copy Link Print
Previous Article 36 ವರ್ಷಗಳಿಂದ ಪತ್ನಿಯ ಆತ್ಮಕ್ಕೆ ಹೆದರಿ ಮಹಿಳೆಯಂತೆ ಈತ ಬದುಕುತ್ತಿದ್ದಾನೆ
Next Article VIJAY GETS Y CATEGORY SECURITY  ತಮಿಳು ನಟ ವಿಜಯ್‌ಗೆ Y ಕೆಟಗರಿ ಭದ್ರತೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?