Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರಿಶಿಣಶಾಸ್ತ್ರದಲ್ಲಿ ಮಿಂದೆದ್ದ ನಟ ಡಾಲಿ ಧನಂಜಯ್-ಧನ್ಯತಾ ಜೋಡಿ
ಕರ್ನಾಟಕಪ್ರಮುಖಮನರಂಜನೆ

ಅರಿಶಿಣಶಾಸ್ತ್ರದಲ್ಲಿ ಮಿಂದೆದ್ದ ನಟ ಡಾಲಿ ಧನಂಜಯ್-ಧನ್ಯತಾ ಜೋಡಿ

Share
1 Min Read
SHARE

newsics.com
ಮೈಸೂರು : ನಟ ಡಾಲಿ ಧನಂಜಯ ಮತ್ತು ಡಾ.ಧನ್ಯತಾ ಅವರ ವಿವಾಹ ಮಹೋತ್ಸವವು ಮೈಸೂರಿನಲ್ಲಿ ನೆರವೇರುತ್ತಿದೆ.

ಇಂದು ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ನಾಳೆ ಇಬ್ಬರು ಸಪ್ತಪದಿ ತುಳಿಯಲಿದ್ದಾರೆ. ಸದ್ಯ ಹಳದಿ ಕಾರ್ಯಕ್ರಮದ ಫೋಟೋ ವೈರಲ್ ಆಗಿದೆ.

ಹಳದಿ ಸಮಾರಂಭವು ನಿನ್ನೆ (ಫೆಬ್ರವರಿ 14) ರಂದು ನಡೆದಿದ್ದು, ಡಾಲಿ ಧನಂಜಯ್ -ಧನ್ಯತಾ ಜೋಡಿ ಅರಿಶಿಣದಲ್ಲಿ ಮಿಂದೆದ್ದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿದೆ.

ಧನಂಜಯ ಅವರ ಮದುವೆಗೆ ಸ್ಯಾಂಡಲ್ ವುಡ್ ನ ತಾರೆಯರು ಹಾಜರಾಗಲಿದ್ದು, ಇಂದು ಸಂಜೆ ನಡೆಯಲಿರುವ ವಿವಾಹ ಆರತಕ್ಷತೆಗೆ ಸ್ಯಾಂಡಲ್ ವುಡ್ ನ ಅನೇಕ ನಟರು ಹಾಜರಾಗುವ ನಿರೀಕ್ಷೆಯಿದೆ. ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ರಶ್ಮಿಕಾ ಮಂದಣ್ಣ, ತೆಲುಗು ಸ್ಟಾರ್ ಗಳಾದ ಚಿರಂಜೀವಿ, ಅಲ್ಲು ಅರ್ಜುನ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಸ್ಟಾರ್ ನಟರನ್ನು ಅವರು ಆಹ್ವಾನಿಸಿದ್ದಾರೆ.

TAGGED:Actor Dolly Dhananjay-Dhanyatha Jodi played in Turmeric
Share This Article
Facebook Twitter Copy Link Print
Previous Article ಹಿಂದೂ ಮನೆಗಳ ಅನ್ಯಕೋಮಿನವರಿಂದ ಕಲ್ಲು ತೂರಾಟ: FIR ದಾಖಲು
Next Article Rahul Tonse ರಾಹುಲ್ ತೋನ್ಸೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?