Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rudrappa Lamani, ಕಬ್ಬಡಿ ಆಡಲು ಹೋಗಿ ಕಾಲು ಮುರಿದುಕೊಂಡ ಉಪ ಸಭಾಪತಿ ರುದ್ರಪ್ಪ ಲಮಾಣಿ
ಕರ್ನಾಟಕಪ್ರಮುಖ

Rudrappa Lamani, ಕಬ್ಬಡಿ ಆಡಲು ಹೋಗಿ ಕಾಲು ಮುರಿದುಕೊಂಡ ಉಪ ಸಭಾಪತಿ ರುದ್ರಪ್ಪ ಲಮಾಣಿ

Share
1 Min Read
SHARE

newsics.com

ದಾವಣಗೆರೆ: ಕಬ್ಬಡಿ ಪಂದ್ಯಾವಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ತಾವು ರೇಡಿಂಗ್ ಮಾಡಿ, ಚಾಲನೆ ನೀಡಲು ಹೋಗಿ ಆಯತಪ್ಪಿ ಬಿದ್ದು ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿರುವಂತ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಯಮತಿ ತಾಲ್ಲೂಕಿನ ಸೊರಗೊಂಡನ ಕೊಪ್ಪದಲ್ಲಿ ಸೇವಾಲಾಲ್ ಜಯಂತೋತ್ಸವದ ಪ್ರಯುಕ್ತ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಈ ಪಂದ್ಯಾವಳಿಗೆ ಚಾಲನೆ ನೀಡಲು ಆಹ್ವಾನಿಸಲಾಗಿತ್ತು.

ಸೇವಾಲಾಲ್ ಜಯಂತೋತ್ಸವದ ಕಬ್ಬಡಿ ಪಂದ್ಯಾವಳಿ ಚಾಲನೆಗೆ ತೆರಳಿದ್ದಂತ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು ತಾವು ರೇಡಿಂಗ್ ಮಾಡಲು ಹೋಗಿದ್ದರು. ಆ ಮೂಲಕ ಚಾಲನೆ ನೀಡಲು ತೊಡಗಿದರು.

ರೇಡಿಂಗ್ ಮಾಡುವಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದಂತ ಅವರ ಕಾಲಿಗೆ ಗಾಯವಾಗಿದೆ. ಅವರನ್ನು ಕೂಡಲೇ ಸ್ಥಳದಲ್ಲಿದ್ದಂತ ಕ್ರೀಡಾಪಟುಗಳು ಹಿಡಿದು ಮೇಲೆತ್ತಿದರು. ಆಯತಪ್ಪಿ ಬಿದ್ದ ಘಟನೆಯಲ್ಲಿ ರುದ್ರಪ್ಪ ಲಮಾಣಿ ಅವರ ಕಾಲಿಗೆ ಪೆಟ್ಟಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮನೆಗೆ ತೆರಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

TAGGED:Deputy Speaker Rudrappa Lamaniwho went to play Kabbadi and fell: hit his leg
Share This Article
Facebook Twitter Copy Link Print
Previous Article ಆಟೋ ಚಾಲಕನಿಂದ ಮಾರಣಾಂತಿಕ ಹಲ್ಲೆ: ಗೋವಾ ಮಾಜಿ ಶಾಸಕ ಬೆಳಗಾವಿಯಲ್ಲಿ ಸಾವು
Next Article Relationship ಟಾಕ್ಸಿಕ್ ರಿಲೇಷನ್‌ಶಿಪ್‌ನಿಂದ ಹೊರಬರುವುದು ಹೇಗೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?