Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ
ಪ್ರಮುಖಮನರಂಜನೆ

ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ

Share
1 Min Read
Actress Ramya Posted About Darshan Revanna And Yediyurappa Entertainment
SHARE

newsics.com

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಕೂಡ ಒಬ್ಬರು

ದರ್ಶನ್ ಬಂಧನ ವಿಚಾರದಲ್ಲಿ ಪೊಲೀಸರು ಯಾವುದೇ ಪ್ರಭಾವ, ಆಮಿಷಕ್ಕೆ ಒಳಗಾಗದೆ ಸರಿಯಾಗಿ ಕೆಲಸ ಮಾಡಿ ಪ್ರಕರಣದಲ್ಲಿ ಅಮಾಯಕ, ಮುಗ್ಧರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

The ones breaking the law who have been in the news are the rich and powerful and the ones at the receiving end of their violent actions are the poor, women & children. The common people of Karnataka. Hats off to the police and media for bringing these crimes out. Justice will…

— Ramya/Divya Spandana (@divyaspandana) June 22, 2024

ಇದೀಗ ಇಂದು ಮತ್ತೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪ್ರಕರಣ ಬಗ್ಗೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಪ್ರಕರಣಗಳಲ್ಲಿ ಕಾನೂನು ಮುರಿದವರು ಶ್ರೀಮಂತರು, ಶಕ್ತಿಶಾಲಿಗಳು ಮತ್ತು ಪ್ರಭಾವಿ ವ್ಯಕ್ತಿಗಳಾಗಿದ್ದರು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಲಿಯಾದವರು ಬಡವರು, ಮಹಿಳೆಯರು ಮತ್ತು ಮಕ್ಕಳು, ಜನಸಾಮಾನ್ಯರು.

ಕರ್ನಾಟಕದಲ್ಲಿ ಇತ್ತೀಚೆಗೆ ಇಂತಹ ಅಪರಾಧ ಪ್ರಕರಣಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ಇಂತಹ ಪ್ರಕರಣಗಳಲ್ಲಿ ವಿಚಾರಣೆಯನ್ನು ತ್ವರಿತಗೊಳಿಸಿದಾಗ ಅವುಗಳ ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಿ ನ್ಯಾಯ ನೀಡಬಹುದು. ಇಂತಹ ಪ್ರಕರಣಗಳಲ್ಲಿ ನ್ಯಾಯವು ಮೇಲುಗೈ ಸಾಧಿಸದಿದ್ದರೆ, ಸಾರ್ವಜನಿಕರಿಗೆ ಯಾವ ಸಂದೇಶ ನೀಡಲು ಸಾಧ್ಯ ಎಂದು ಪ್ರಜ್ವಲ್ ರೇವಣ್ಣ, ನಟ ದರ್ಶನ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸೂರಜ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಹೇಳಿದ್ದಾರೆ.

KSRTCಗೆ ಬರಲಿವೆ ಹೊಸ ಬಸ್‌ಗಳು.. ನಿಮ್ಮೂರಿಗೆ ಹೋಗುವುದು ಸುಲಭ!
TAGGED:Actress Ramya Posted About Darshan Revanna And Yediyurappa Entertainment
Share This Article
Facebook Twitter Copy Link Print
Previous Article ಗೆಳೆಯನ ಬರ್ತಡೇ ಆಚರಿಸಿದ ಕ್ಯಾಪ್ಟನ್ ಕೂಲ್: ವಿಡಿಯೋ ವೈರಲ್
Next Article Andhra Pradesh authorities demolish YSRCP office building ನಿರ್ಮಾಣ ಹಂತದಲ್ಲಿದ್ದYSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?