Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಯಾಗ್ರ ಸೇವಿಸಿ ಗಂಡನಿಂದಲೇ ವಿಕೃತ ಕೃತ್ಯ: ಪತಿಯ ಕಾಮಕ್ಕೆ ಬೇಸತ್ತ ನವವಿವಾಹಿತೆ ಆತ್ಮಹತ್ಯೆ
ದೇಶಪ್ರಮುಖ

ವಯಾಗ್ರ ಸೇವಿಸಿ ಗಂಡನಿಂದಲೇ ವಿಕೃತ ಕೃತ್ಯ: ಪತಿಯ ಕಾಮಕ್ಕೆ ಬೇಸತ್ತ ನವವಿವಾಹಿತೆ ಆತ್ಮಹತ್ಯೆ

Share
1 Min Read
SHARE

newsics.com

ಆಂಧ್ರಪ್ರದೇಶ: ನವವಿವಾಹಿತೆ ಪತಿಯ ಲೈಂಗಿಕ ಚಿತ್ರಹಿಂಸೆ ತಾಳಲಾರದೇ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

ಗೋಪಾಲಪಟ್ಟಣದ ನಂದಮೂರಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ವಸಂತ ಆತ್ಮಹತ್ಯೆ ಮಾಡಿಕೊಂಡವರು.

ಪತಿ ತನ್ನ ಲೈಂಗಿಕ ವಿಡಿಯೋಗಳನ್ನು ತೋರಿಸಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆಯುತ್ತಿದ್ದನಂತೆ. ಪ್ರತಿದಿನ ಅಶ್ಲೀಲ ವಿಡಿಯೋಗಳನ್ನು ನೋಡುವುದು, ಪತ್ನಿಗೆ ಟರಚರ್ ಕೊಡುವುದೇ ಕೆಲಸವಾಗಿದೆ ಎಂದು ವಸಂತಾ ತನ್ನ ಪೋಷಕರೊಂದಿಗೆ ಅಳಲು ತೋಡಿಕೊಂಡಿದ್ದರಂತೆ. ಪತಿಯ ವಿಕೃತ ಅಟ್ಟಹಾಸಕ್ಕೆ ನೊಂದು ವಸಂತಾ ನೇಣಿಗೆ ಶರಣಾಗಿದ್ದಾರೆ.

ನಮ್ಮ ಮಗಳಿಗೆ ಅಳಿಯ ಈ ರೀತಿ ಟಾರ್ಚರ್ ಕೊಟ್ಟು ಕೊಟ್ಟು ಕೊಲೆ ಮಾಡಿದ್ದಾನೆ ಎಂದು ವಸಂತಾ ಪೋಷಕರು ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿ ಪತಿ ನಾಗೇಂದ್ರಬಾಬು ನನ್ನು ಬಂಧಿಸಿದ್ದಾರೆ.

TAGGED:newlywed commits suicidePerverted act by husband after taking Viagra: Tired of husband's lust
Share This Article
Facebook Twitter Copy Link Print
Previous Article 17 ವರ್ಷದ ಬಳಿಕ ಗ್ರೇಟ್ ನ್ಯೂಸ್ ಕೊಟ್ಟ BSNL
Next Article ಕರ್ನಾಟಕದ ಮಹಿಳೆಯರು ತುಂಬಾ ಡೀಸೆಂಟ್! ಯಾಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?