Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರ್ನಾಟಕದ ಮಹಿಳೆಯರು ತುಂಬಾ ಡೀಸೆಂಟ್! ಯಾಕೆ?
ದೇಶಪ್ರಮುಖ

ಕರ್ನಾಟಕದ ಮಹಿಳೆಯರು ತುಂಬಾ ಡೀಸೆಂಟ್! ಯಾಕೆ?

Share
2 Min Read
SHARE

newsics.com

ಭಾರತದಲ್ಲಿ ಮಹಿಳೆಯರು ಮದ್ಯಪಾನ ಮಾಡುವುದು ಈಗ ಸಾಮಾನ್ಯವಾಗುತ್ತಿದೆ. ಹೆಚ್ಚು ಹೆಚ್ಚು ಜನ ಇತ್ತ ಒಲವು ತೋರುತ್ತಿದ್ದಾರೆ.

ಸಾಮಾಜಿಕ ನಿಯಮಗಳಿಂದ ಬಹಳ ಕಾಲ ದಬ್ಬಾಳಿಕೆಗೆ ಒಳಗಾಗಿದ್ದ ಮಹಿಳೆಯರು ಈಗ ಸ್ವತಂತ್ರವಾಗಿ ವರ್ತಿಸಲು ಪ್ರಾರಂಭಿಸಿದ್ದಾರೆ. ಅವರ ಮದ್ಯಪಾನವೂ ಹೆಚ್ಚುತ್ತಿದೆ.
ಭಾರತದಲ್ಲಿ ರಾಜ್ಯದಿಂದ ರಾಜ್ಯಕ್ಕೆ ಜನರ ಮದ್ಯಪಾನದ ಅಭ್ಯಾಸಗಳು ಬದಲಾಗುತ್ತವೆ. ಭಾರತದ ಕೆಲವು ರಾಜ್ಯಗಳಲ್ಲಿ, ಮಹಿಳೆಯರು ಇತರರಿಗಿಂತ ಹೆಚ್ಚು ಮದ್ಯಪಾನಕ್ಕೆ ಒಳಗಾಗುತ್ತಾರೆ. ಇಡೀ ಭಾರತದಲ್ಲಿ ಶೇ.1ರಷ್ಟು ಮಹಿಳೆಯರು ಮದ್ಯಪಾನ ಮಾಡುತ್ತಾರೆ.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS-5), 2019-20ರ ದತ್ತಾಂಶದ ಆಧಾರದ ಪ್ರಕಾರ, ಅರುಣಾಚಲ ಪ್ರದೇಶದಲ್ಲಿ, 15-49 ವರ್ಷ ವಯಸ್ಸಿನ 26% ಮಹಿಳೆಯರು ಮದ್ಯಪಾನ ಮಾಡುತ್ತಾರೆ. ಈ ಹೆಚ್ಚಿನ ಪ್ರಮಾಣವು ಮದ್ಯಪಾನವನ್ನು ಪ್ರೋತ್ಸಾಹಿಸುವ ರಾಜ್ಯದ ಸಂಸ್ಕೃತಿಯಿಂದಾಗಿ.
ಸಿಕ್ಕಿಂನಲ್ಲಿ, 16.2% ಮಹಿಳೆಯರು ಮದ್ಯಪಾನ ಮಾಡುತ್ತಾರೆ, ಇದು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ರಾಜ್ಯವು ತನ್ನ ಮನೆಯಲ್ಲಿ ತಯಾರಿಸಿದ ಮದ್ಯಕ್ಕೆ ಹೆಸರುವಾಸಿಯಾಗಿದೆ.

ಅಸ್ಸಾಂ ರಾಜ್ಯದಲ್ಲಿ ಶೇ.7.3ರಷ್ಟು ಮಹಿಳೆಯರು ಮದ್ಯಪಾನ ಮಾಡುತ್ತಾರೆ. ಮೊದಲ ಎರಡು ಈಶಾನ್ಯ ರಾಜ್ಯಗಳಂತೆ, ಅಸ್ಸಾಂನ ಬುಡಕಟ್ಟು ಸಮುದಾಯಗಳು ಸಹ ಮದ್ಯ ತಯಾರಿಕೆ ಮತ್ತು ಸೇವನೆಯ ದೀರ್ಘ ಸಂಪ್ರದಾಯವನ್ನು ಹೊಂದಿವೆ.

ತೆಲಂಗಾಣ: ಈ ದಕ್ಷಿಣ ಭಾರತದ ರಾಜ್ಯದಲ್ಲಿ, 6.7% ಮಹಿಳೆಯರು ಮದ್ಯಪಾನ ಮಾಡುತ್ತಾರೆ. ನಗರ ಪ್ರದೇಶಗಳಿಗಿಂತ ಹೆಚ್ಚು ಗ್ರಾಮೀಣ ಮಹಿಳೆಯರು ಮದ್ಯಪಾನ ಮಾಡುತ್ತಾರೆ.

ಜಾರ್ಖಂಡ್: ಈಶಾನ್ಯ ರಾಜ್ಯಗಳ ಪಕ್ಕದಲ್ಲಿಯೇ ಇರುವ ಜಾರ್ಖಂಡ್‌ ರಾಜ್ಯದಲ್ಲಿಯೂ ಕೂಡ ಶೇ.6.1 ಮಹಿಳೆಯರು ಮದ್ಯಪಾನ ಮಾಡುತ್ತಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು: ಇನ್ನು ಪಟ್ಟಿಯಲ್ಲಿರುವ ಏಕೈಕ ಕೇಂದ್ರಾಡಳಿತ ಪ್ರದೇಶವೆಂದರೆ ಅದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು. ಇಲ್ಲಿ ಶೇ.5 ಮಹಿಳೆಯರು ಮದ್ಯಪಾನ ಮಾಡುತ್ತಾರೆ.
ಕರ್ನಾಟಕದಲ್ಲಿ ಶೇ.0.21 ಪರ್ಸೆಂಟ್ ಮಹಿಳೆಯರು ಮಾತ್ರ ಮದ್ಯಪಾನ ಮಾಡುತ್ತಾರೆ. ಇದು ದೇಶದ ಒಟ್ಟಾರೆ ಮಹಿಳೆಯ ಮದ್ಯಪಾನ ಮಾಡುವ ಶೇಕಡಾವಾರಿಗಿಂತ ಕಡಿಮೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಶೇ.09ರಷ್ಟು ಮಹಿಳೆಯರು ಮದ್ಯವ್ಯಸನಿಗಳಾಗಿದ್ದಾರೆ. ಈ ಪೈಕಿ ಈಶಾನ್ಯ ಮತ್ತು ಉತ್ತರ ಭಾರತದಿಂದ ಬಂದ ಮಹಿಳೆಯರೇ ಅಧಿಕವಾಗಿದ್ದಾರೆ. ಒಟ್ಟಾರೆ, ದಕ್ಷಿಣ ಭಾರತದಲ್ಲಿ ತೆಲಂಗಾಣ ಹೊರತುಪಡಿಸಿದರೆ ಬೇರಾವ ರಾಜ್ಯಗಳಲ್ಲಿ ಕೂಡ ಮಹಿಳೆಯರು ಹೆಚ್ಚಾಗಿ ಮದ್ಯ ಸೇವಿಸುವುದಿಲ್ಲ.

Health tips ಕಾಫಿ ಕುಡಿದರೆ ಹಾಸಿಗೆಯಲ್ಲಿ ಈ ರೀತಿ ಆಗುತ್ತಂತೆ!

Relationship Tips: ಜಸ್ಟ್ 20 ಸೆಕೆಂಡ್ ಗಟ್ಟಿಯಾಗಿ ತಬ್ಬಿ ಮುದ್ದಾಡಿದ್ರೆ ಈ ಎಲ್ಲಾ ಲಾಭಗಳಿವೆ

Relationship ಗಂಡ ಹೆಂಡತಿ ರೀತಿ ದೈಹಿಕ ಸಂಪರ್ಕ ಮಾಡ್ತಾರೆ, ಆದರೆ ಒಟ್ಟಿಗಿರಲ್ಲ: ಏನಿದು ಸಿಚುವೇಷನ್‌ಶಿಪ್‌?

TAGGED:Women of Karnataka are very decent: there is a reason!
Share This Article
Facebook Twitter Copy Link Print
Previous Article ವಯಾಗ್ರ ಸೇವಿಸಿ ಗಂಡನಿಂದಲೇ ವಿಕೃತ ಕೃತ್ಯ: ಪತಿಯ ಕಾಮಕ್ಕೆ ಬೇಸತ್ತ ನವವಿವಾಹಿತೆ ಆತ್ಮಹತ್ಯೆ
Next Article Health tips ಕಾಫಿ ಕುಡಿದರೆ ಹಾಸಿಗೆಯಲ್ಲಿ ಈ ರೀತಿ ಆಗುತ್ತಂತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?