Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೃಷ್ಣಾ ನದಿಗೆ ಉರುಳಿದ ಟಿಪ್ಪರ್: ಚಾಲಕ ಸೇರಿ ಇಬ್ಬರ ಸಾವು
ಕರ್ನಾಟಕ

ಕೃಷ್ಣಾ ನದಿಗೆ ಉರುಳಿದ ಟಿಪ್ಪರ್: ಚಾಲಕ ಸೇರಿ ಇಬ್ಬರ ಸಾವು

Share
0 Min Read
SHARE

newsics.com

ವಿಜಯಪುರ: ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರ ಸೇತುವೆಯಿಂದ ಕೃಷ್ಣಾ ನದಿಗೆ ಶನಿವಾರ ಸಂಜೆ ಟಿಪ್ಪರ್‌ವೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ.

ವೇಗವಾಗಿ ಚಲಿಸುತ್ತಿದ್ದ ಟಿಪ್ಪರ್‌ ಚಾಲಕನ ನಿಯಂತ್ರಣ ತಪ್ಪಿ, ತಡೆಗೋಡೆಗೆ ಡಿಕ್ಕಿಯಾಗಿ ಸೇತುವೆ ಮೇಲಿನಿಂದ ನದಿಗೆ ಬಿದ್ದ ಪರಿಣಾಮ ಬಸವನಬಾಗೇಬಾಡಿ ತಾಲ್ಲೂಕಿನ ಯಳವಾರ ಗ್ರಾಮದ ಚಾಲಕ ಸಚಿನ್ (32), ಕ್ಲೀನರ್ ಪರಶುರಾಮ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ನದಿಯಲ್ಲಿ ನೀರು ಖಾಲಿಯಾಗಿರುವ ಸ್ಥಳದಲ್ಲಿ ಟಿಪ್ಪರ್‌ ಬಿದ್ದಿದೆ. ಕೊಲ್ಹಾರ ಠಾಣೆ ಪೊಲೀಸರು ಟಿಪ್ಪರ್‌ ತೆರವಿಗೆ ಕ್ರಮ ಕೈಗೊಂಡಿದ್ದಾರೆ.

The dead man died again! ಸತ್ತು ಬದುಕಿದ್ದ ವ್ಯಕ್ತಿ ಮತ್ತೆ ಸಾವು!

ಚಿಕ್ಕಮ್ಮನ ಮೇಲೆ ಅತ್ಯಾ*ಚಾರ: ಮಗನನ್ನೇ ಕೊಚ್ಚಿ ಕೊಂದ ಹೆತ್ತ ತಾಯಿ!

Stamped in Delhi railway station ದೆಹಲಿ‌ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು

Health tips ಕಾಫಿ ಕುಡಿದರೆ ಹಾಸಿಗೆಯಲ್ಲಿ ಈ ರೀತಿ ಆಗುತ್ತಂತೆ!

ವಯಾಗ್ರ ಸೇವಿಸಿ ಗಂಡನಿಂದಲೇ ವಿಕೃತ ಕೃತ್ಯ: ಪತಿಯ ಕಾಮಕ್ಕೆ ಬೇಸತ್ತ ನವವಿವಾಹಿತೆ ಆತ್ಮಹತ್ಯೆ

Bridegroom death ಮದುವೆ ಮೆರವಣಿಗೆ ವೇಳೆಯೇ ಹೃದಯಾಘಾತದಿಂದ ಮದುಮಗ ಸಾವು, ವೈರಲ್ ವಿಡಿಯೋ ನೋಡಿ

Rudrappa Lamani, ಕಬ್ಬಡಿ ಆಡಲು ಹೋಗಿ ಕಾಲು ಮುರಿದುಕೊಂಡ ಉಪ ಸಭಾಪತಿ ರುದ್ರಪ್ಪ ಲಮಾಣಿ

Relationship ಗಂಡ ಹೆಂಡತಿ ರೀತಿ ದೈಹಿಕ ಸಂಪರ್ಕ ಮಾಡ್ತಾರೆ, ಆದರೆ ಒಟ್ಟಿಗಿರಲ್ಲ: ಏನಿದು ಸಿಚುವೇಷನ್‌ಶಿಪ್‌?

TAGGED:Tipper rolled into the Krishna River: two person died including driver
Share This Article
Facebook Twitter Copy Link Print
Previous Article The dead man died again! ಸತ್ತು ಬದುಕಿದ್ದ ವ್ಯಕ್ತಿ ಮತ್ತೆ ಸಾವು!
Next Article ಮುತ್ತತ್ತಿಯಲ್ಲಿ ಯುವತಿಯರಿಬ್ಬರು ಕಾವೇರಿ‌ ನದಿ‌ ಪಾಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?