Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುತ್ತತ್ತಿಯಲ್ಲಿ ಯುವತಿಯರಿಬ್ಬರು ಕಾವೇರಿ‌ ನದಿ‌ ಪಾಲು
ಕರ್ನಾಟಕ

ಮುತ್ತತ್ತಿಯಲ್ಲಿ ಯುವತಿಯರಿಬ್ಬರು ಕಾವೇರಿ‌ ನದಿ‌ ಪಾಲು

Share
1 Min Read
SHARE

newsics.com

ಮಂಡ್ಯ: ದೇವರ ಕಾರ್ಯಕ್ಕೆಂದು ತೆರಳಿದ್ದ ಇಬ್ಬರು ಯುವತಿಯರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮುತ್ತತ್ತಿಯಲ್ಲಿ ಶನಿವಾರ ನಡೆದಿದೆ.

ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ನದೀಯಾ (19) ಮೃತಪಟ್ಟವರು.

ಮಳವಳಿ ತಾಲೂಕಿನ ಹಲಗೂರಿನ ಮುತ್ತತ್ತಿಯ ಆಂಜನೇಯ ಸ್ವಾಮಿ ದೇವರ ಕಾರ್ಯಕ್ಕೆಂದು ಗಾಣಾಳು ಗ್ರಾಮದ ಸುಮಾರು 50ಕ್ಕೂ ಹೆಚ್ಚು ಮಂದಿ ತೆರಳಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದ ಕೂಡಲೇ ಹಲಗೂರು ಪೊಲೀಸರು ಸ್ಥಳಕ್ಕಾಗಿಮಿಸಿದ್ದು, ಇಬ್ಬರ ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Health tips ಕಾಫಿ ಕುಡಿದರೆ ಹಾಸಿಗೆಯಲ್ಲಿ ಈ ರೀತಿ ಆಗುತ್ತಂತೆ!

ವಯಾಗ್ರ ಸೇವಿಸಿ ಗಂಡನಿಂದಲೇ ವಿಕೃತ ಕೃತ್ಯ: ಪತಿಯ ಕಾಮಕ್ಕೆ ಬೇಸತ್ತ ನವವಿವಾಹಿತೆ ಆತ್ಮಹತ್ಯೆ

Bridegroom death ಮದುವೆ ಮೆರವಣಿಗೆ ವೇಳೆಯೇ ಹೃದಯಾಘಾತದಿಂದ ಮದುಮಗ ಸಾವು, ವೈರಲ್ ವಿಡಿಯೋ ನೋಡಿ

TAGGED:Young girls drowned in the Cauvery river
Share This Article
Facebook Twitter Copy Link Print
Previous Article ಕೃಷ್ಣಾ ನದಿಗೆ ಉರುಳಿದ ಟಿಪ್ಪರ್: ಚಾಲಕ ಸೇರಿ ಇಬ್ಬರ ಸಾವು
Next Article GOOD MORNING ಶುಭೋದಯ, ಮಾಘ ಮಾಸ ಕೃಷ್ಣ ಪಕ್ಷ ಚತುರ್ಥಿ, 16-02-2025, ಭಾನುವಾರ, ಸಂಕಷ್ಟಹರ ಚತುರ್ಥಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?