Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಶುಭೋದಯ, ಮಾಘ ಮಾಸ ಕೃಷ್ಣ ಪಕ್ಷ ಚತುರ್ಥಿ, 16-02-2025, ಭಾನುವಾರ, ಸಂಕಷ್ಟಹರ ಚತುರ್ಥಿ
ಈ ದಿನಪಂಚಾಂಗಪ್ರಮುಖ

GOOD MORNING ಶುಭೋದಯ, ಮಾಘ ಮಾಸ ಕೃಷ್ಣ ಪಕ್ಷ ಚತುರ್ಥಿ, 16-02-2025, ಭಾನುವಾರ, ಸಂಕಷ್ಟಹರ ಚತುರ್ಥಿ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ ಪಂಚಾಂಗ

ಮಾಘ ಮಾಸ ಕೃಷ್ಣ ಪಕ್ಷ ಚತುರ್ಥಿ

16-02-2025, ಭಾನುವಾರ

# ಸಂಕಷ್ಟಹರ ಚತುರ್ಥಿ

# ಚಿಂಚಲಿ‌ ಮಾಯಕ್ಕಾದೇವಿ ಜಾತ್ರೆ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 16/02/2025
ತಿಂಗಳು – ಫೆಬ್ರವರಿ
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ಚತುರ್ಥಿ 26:15:21*
ಪಕ್ಷ – ಕೃಷ್ಣ
ನಕ್ಷತ್ರ – ಹಸ್ತ 28:30:16*
ಯೋಗ – ಧೃತಿ 08:04:35
ಕರಣ – ಭವ 13:01:08
ಕರಣ – ಬಾಳವ 26:15:21*

ತಿಂಗಳು (ಅಮಾವಾಸ್ಯಾಂತ್ಯ) ಮಾಘ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ ಕನ್ಯಾ
ಸೂರ್ಯ ರಾಶಿ ಕುಂಭ
ಋತು – ಶಿಶಿರ

ಸೂರ್ಯೋದಯ 06:42:49
ಸೂರ್ಯಾಸ್ತ 18:24:40
ಹಗಲಿನ ಅವಧಿ 11:41:51
ರಾತ್ರಿಯ ಅವಧಿ 12:17:44
ಚಂದ್ರಾಸ್ತ 08:57:48
ಚಂದ್ರೋದಯ 21:27:53

ರಾಹು ಕಾಲ 16:57 – 18:25 ಅಶುಭ
ಯಮಘಂಡ ಕಾಲ 12:34 – 14:01 ಅಶುಭ
ಗುಳಿಕ ಕಾಲ 15:29 – 16:57
ಅಭಿಜಿತ್ 12:10 – 12:57 ಶುಭ
ದುರ್ಮುಹೂರ್ತ 16:51 – 17:38 ಅಶುಭ

—

ಇಂದಿನ‌ ಮಾತು

ಸರಳತೆ ಒತ್ತದವಿಲ್ಲದ ಬದುಕಿಗೆ ಸಹಕಾರಿ. ಅತಿ ಆಸೆ ಅಥವಾ ಹೆಚ್ಚು ಬಯಸದೆ ಇರುವುದು ಸರಳತೆಯೇ.

—-

ಇಂದಿನ ಸುಭಾಷಿತ

ತದಾತ್ವೇ ನೂತನಂ ಸರ್ವಂ
ಆಯತ್ಯಾಂ ಚ ಪುರಾತನಂ |
ನ ದೋಷಾಯೈತದುಭಯಂ
ನ ಗುಣಾಯ ಚ ಕಲ್ಪತೇ ||
(ಯಾದವಾಭ್ಯುದಯ)

ಪ್ರತಿಯೊಂದೂ ಅದರ ಕಾಲಕ್ಕೆ ಹೊಸದು. ಕಾಲ ಕಳೆದರೆ ಅದುವೇ ಹಳತು ಆಗುತ್ತದೆ. ಆದುದರಿಂದ ಹೊಸತನವಾಗಲಿ, ಹಳೆತನವಾಗಲಿ ಗುಣದೋಷಗಳಿಗೆ (ಒಳಿತು-ಕೆಡುಕುಗಳಿಗೆ) ಕಾರಣವಾಗುವುದಿಲ್ಲ.

—

ಇಂದಿನ ಪದಾರ್ಥ

ಅರ್ಥನಾಥ = the lord of riches, Kubera
ಅರ್ಥನೆ = Begging, asking

—

ಇಂದಿನ ಓದು

ಪೂತಾತ್ಮಾ ಪರಮಾತ್ಮಾ ಚ ಮುಕ್ತಾನಾಂ ಪರಮಾ ಗತಿಃ |
ಅವ್ಯಯಃ ಪುರುಷಃ ಸಾಕ್ಷೀ ಕ್ಷೇತ್ರಜ್ಞೋsಕ್ಷರ ಏವ ಚ || 2 ||

12) ಮುಕ್ತಾನಾಂ ಪರಮಾ ಗತಿಃ

ಚತುರ್ಮುಖನ ಆಯಸ್ಸು ನೂರು ಕಲ್ಪ. ಒಂದು ಕಲ್ಪ (kalpa) ಅಂದರೆ 31,104 ಸಾವಿರ ಕೋಟಿ ವರ್ಷ. ಮಾನವನ ಸಾಧನೆ ಒಂದು ಕಲ್ಪ. ಮುಕ್ತಿ ಸ್ಥಿತಿಯಲ್ಲಿ ಮಾನವನ ಜತೆಗೆ ಚತುರ್ಮುಖ ಬ್ರಹ್ಮರು (ಮುಕ್ತಿಯಲ್ಲಿರುವ ಚತುರ್ಮುಖರು) ಮಾರ್ಗದರ್ಶಕರಾಗಿ ಇರುತ್ತಾರೆ. ಮುಕ್ತಾನಾಂ ಪರಮಾ ಗತಿಃ ಅಂದರೆ ಮುಕ್ತಿ ಪಡೆದವರಿಗೆ ಮುಕ್ತಿಯಲ್ಲೂ ಚತುರ್ಮುಖ ಬ್ರಹ್ಮರೊಂದಿಗೆ – ಶ್ರೇಷ್ಠ ಮಾರ್ಗದರ್ಶನ ಮಾಡುವವನು ಹಾಗೂ ಚತುರ್ಮುಖ ಬ್ರಹ್ಮರಿಗೂ -ಶ್ರೇಷ್ಠ ಮಾರ್ಗದರ್ಶನ ಮಾಡುವವನು, ಮತ್ತು ಮುಕ್ತಿ ಪಡೆದ ಎಲ್ಲಾ ಆತ್ಮರಿಗೆ ತಾಯಿಯಾಗಿರುವ ಶ್ರೀ ತತ್ವ ಲಕ್ಷ್ಮಿಗೂ ಆಶ್ರಯದಾತನಾಗಿರುವವನು.

13) ಅವ್ಯಯಃ

ಎಲ್ಲಾ ವಸ್ತುವಿನ ಒಳಗಿದ್ದೂ (ಆಯ) ಏಕರೂಪನಾಗಿ ಇರುವವನು. ಆನೆ ಮತ್ತು ಇರುವೆ ಒಳಗೆ ಇರುವ ಭಗವಂತ ಒಬ್ಬನೇ, ಬೇರೆ ಬೇರೆ ಅಲ್ಲ. ಇಲ್ಲಿ ವ್ಯಯ ಅಂದರೆ ಕಮ್ಮಿ ಆಗುವುದು, ಖರ್ಚು, ನಾಶ ಇತ್ಯಾದಿ. ಯಾವ ಕಾಲದಲ್ಲೂ ಕಡಿಮೆ ಆಗದೆ, ನಾಶವಾಗದೆ, ಅನಾದಿ-ಅನಂತ ಕಾಲದಲ್ಲಿ, ಏಕರೂಪವಾಗಿ ಇರುವ ಶಾಶ್ವತ ತತ್ವ ಅವ್ಯಯಃ

***

TAGGED:16-02-2025Magha Masa Krishna Paksha ChaturthiShubhaodayaSunday
Share This Article
Facebook Twitter Copy Link Print
Previous Article ಮುತ್ತತ್ತಿಯಲ್ಲಿ ಯುವತಿಯರಿಬ್ಬರು ಕಾವೇರಿ‌ ನದಿ‌ ಪಾಲು
Next Article Today’s Prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 16-02-2025, ಭಾನುವಾರ, ಇಂದು ಹೇಗಿದೆ ನಿಮ್ಮ ಅದೃಷ್ಟ?

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?