Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral News: 500 ರೂ. ಕೊಡಿ ಮನೆಯಲ್ಲೇ ಕುಳಿತು ಪುಣ್ಯ ಸ್ನಾನ ಮಾಡಿ..
ದೇಶವೈರಲ್

Viral News: 500 ರೂ. ಕೊಡಿ ಮನೆಯಲ್ಲೇ ಕುಳಿತು ಪುಣ್ಯ ಸ್ನಾನ ಮಾಡಿ..

Share
1 Min Read
SHARE

newsics.com

ನವದೆಹಲಿ : ಜನದಟ್ಟಣೆಯಲ್ಲಿ ಪ್ರಯಾಗರಾಜ್‌ಗೆ ಪ್ರಯಾಣಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಾಗುವುದಿಲ್ಲವೇ ಚಿಂತೆ ಬೇಡ , ನಿಮಗಾಗಿ ಡಿಪ್‌ ಫ್ರಾಮ್‌ ಹೋಮ್‌ ಇದೆ ಎಂದು ಬರೆಯಲಾದ ಪೋಸ್ಟರ್‌ ವೈರಲ್‌ ಆಗಿದೆ.

ಮೇಳಕ್ಕೆ ತೆರಳಲು ಸಾಧ್ಯವಾಗದೆ ಇರುವ ಜನರಿಗೆ ವಿಶೇಷ ಆಫರ್‌ ನೀಡಲಾಗಿದೆ. ಜನರು ತಮ್ಮ ಮನೆಗಳಲ್ಲಿ ಆರಾಮವಾಗಿ ಕುಳಿತು ಪುಣ್ಯ ಸ್ನಾನ ಮಾಡಿ, ಆಶೀರ್ವಾದ ಪಡೆಯಬಹುದಾಗಿದೆ. ನಿಮ್ಮ ಫೋಟೋವನ್ನು ನಮಗೆ ವಾಟ್ಸಾಪ್ ಮೂಲಕ ಕಳುಹಿಸಿ. ನಾವು ನಿಮ್ಮ ಫೋಟೋದ ಫೋಟೋಕಾಪಿಯನ್ನು ತೆಗೆದುಕೊಂಡು ನಿಮ್ಮ ಫೋಟೋದೊಂದಿಗೆ ಪವಿತ್ರ ನೀರಿನಲ್ಲಿ ಸ್ನಾನ ಮಾಡುತ್ತೇವೆ”ಎಂದು ಜಾಹೀರಾತು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಬೆಲೆ ಕೂಡ ನಿಗದಿ ಪಡೆಸಲಾಗಿದ್ದು, 500 ರೂ ನೀಡಿದರೆ ಮನೆಯಲ್ಲಿಯೇ ಕುಳಿತು ತ್ರಿವೇಣಿಯಲ್ಲಿ ಸ್ನಾನ ಮಾಡಬಹುದು. “144 ವರ್ಷಗಳಿಗೊಮ್ಮೆ ಬರುವ ಅವಕಾಶ! ಇದು ದೈವಿಕ ಮಹಾಕುಂಭ ಸ್ನಾನಕ್ಕೆ ನಿಮ್ಮ ಕೊನೆಯ ಅವಕಾಶ. ಇದನ್ನು ತಪ್ಪಿಸಿಕೊಳ್ಳಬೇಡಿ ಎಂದು ಅದರಲ್ಲಿ ಬರೆಯಲಾಗಿದೆ.

Share This Article
Facebook Twitter Copy Link Print
Previous Article Weight Loss: ತೂಕ ಇಳಿಸಿ, ಬಹುಮಾನ ಗೆಲ್ಲಿ!
Next Article Today’s Prediction ಶುಭ ದಿನ, 17-02-2025, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?