Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Earthquake ದೆಹಲಿ ಸುತ್ತ ಭೂಕಂಪ: ಕಂಗಾಲಾದ ಜನ, ಶಾಂತವಾಗಿರಲು ಮೋದಿ ಸಲಹೆ
ದೇಶಪ್ರಮುಖ

Earthquake ದೆಹಲಿ ಸುತ್ತ ಭೂಕಂಪ: ಕಂಗಾಲಾದ ಜನ, ಶಾಂತವಾಗಿರಲು ಮೋದಿ ಸಲಹೆ

Share
1 Min Read
SHARE

newsics.com

ನವದೆಹಲಿ: ದೆಹಲಿಯ ಎನ್ ಸಿಆರ್ ನಲ್ಲಿ ಸೋಮವಾರ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಂಪನದಿಂದ ಜನರು ಬೆಚ್ಚಿಬಿದ್ದಿದ್ದಾರೆ.

ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿ ಹಲವು ಪ್ರದೇಶಗಳ ಜನರಿಗೆ ಪ್ರಬಲ ಭೂಕಂಪನದ ಅನುಭವವಾಗಿದೆ.

ಸೋಮವಾರ ಬೆಳಗ್ಗೆ 5.36ರ ಸುಮಾರಿಗೆ ಭೂಮಿ ಕಂಪಿಸಿದೆ. ಭೂಮಿಯ ಕಂಪನಕ್ಕೆ ಬೆದರಿದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 5 ಕಿಲೋಮೀಟ‌ರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭೂಕಂಪನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಸಲಹೆ‌ ನೀಡಿದ್ದಾರೆ. ಅಲ್ಲದೆ, ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರುವಂತೆ ಮನವಿ ಮಾಡಿದ್ದಾರೆ.

https://x.com/narendramodi/status/1891299628118585688?t=7_k2f8wf9VNOnv9B_vJpeg&s=19

Viral News: 500 ರೂ. ಕೊಡಿ ಮನೆಯಲ್ಲೇ ಕುಳಿತು ಪುಣ್ಯ ಸ್ನಾನ ಮಾಡಿ..

https://www.newsics.com/2025/02/16/2025-rak-biggest-weight-loss-challenge-announced-3/

ಬಿಯರ್ ಬಿಟ್ಟು ಹಾಟ್ ಡ್ರಿಂಕ್ಸ್ ಮೊರೆಹೋದ ಮದ್ಯಪ್ರಿಯರು…Beer Rate Hike

TAGGED:Earthquake around Delhi
Share This Article
Facebook Twitter Copy Link Print
Previous Article Today’s Prediction ಶುಭ ದಿನ, 17-02-2025, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article accidental shoot ನಾಗಮಂಗಲದಲ್ಲಿ ಕಳ್ಳ ಪೊಲೀಸ್ ಆಟ: ಅಣ್ಣ ಹಾರಿಸಿದ ಗುಂಡಿಗೆ 3 ವರ್ಷದ ಬಾಲಕ‌ ಬಲಿ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?