Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Weather Incarnation in America ಹವಾಮಾನ ವೈಪರೀತ್ಯ: ಅಮೆರಿಕದಲ್ಲಿ ಚಂಡಮಾರುತ, ವ್ಯಾಪಕ ಮಳೆ, 9 ಮಂದಿ ಸಾವು
ಪ್ರಮುಖವಿದೇಶ

Weather Incarnation in America ಹವಾಮಾನ ವೈಪರೀತ್ಯ: ಅಮೆರಿಕದಲ್ಲಿ ಚಂಡಮಾರುತ, ವ್ಯಾಪಕ ಮಳೆ, 9 ಮಂದಿ ಸಾವು

Share
1 Min Read
SHARE

newsics.com

ಜಾರ್ಜಿಯಾ: ಹವಾಮಾನ ವೈಪರೀತ್ಯದಿಂದ ತತ್ತರಿಸಿರುವ ಅಮೆರಿಕದಲ್ಲಿ ಪ್ರಬಲ ಚಂಡಮಾರುತದ ನಂತರ ಭಾರೀ ಮಳೆ ಸುರಿಯುತ್ತಿದೆ.

ಮಳೆಯ ರೌದ್ರಾವತಾರಕ್ಕೆ ಕೆಂಟುಕಿಯಲ್ಲಿ ಎಂಟು ಮಂದಿ ಸೇರಿದಂತೆ 9 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆ ಮತ್ತು ನೀರಿನಿಂದ ಆವೃತವಾದ ರಸ್ತೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಪ್ರವಾಹದಲ್ಲಿ ನೂರಾರು ಜನರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ ಎಂದು ಕೆಂಟುಕಿ ಗವರ್ನರ್ ಆಂಡಿ ಬೆಶಿಯರ್ ಹೇಳಿದ್ದಾರೆ.

ವಿಪತ್ತು ಘೋಷಣೆಗಾಗಿ ರಾಜ್ಯದ ಮನವಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದಿಸಿದ್ದು, ರಾಜ್ಯಾದ್ಯಂತ ಪರಿಹಾರ ಕ್ರಮ ಕೈಗೊಳ್ಳಲು ಫೆಡರಲ್ ತುರ್ತುಸ್ಥಿತಿ ನಿರ್ವಹಣಾ ಸಂಸ್ಥೆಗೆ ಅಧಿಕಾರ ನೀಡಿದ್ದಾರೆ.

ಭಾನುವಾರ ಚಂಡಮಾರುತ ಪ್ರಾರಂಭವಾದಾಗಿನಿಂದ ರಾಜ್ಯಾದ್ಯಂತ 1,000 ರಕ್ಷಣಾ ಕಾರ್ಯಾಚರಣೆಗಳು ನಡೆದಿವೆ. ಚಂಡಮಾರುತದಿಂದಾಗಿ ಸುಮಾರು 39,000 ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ರಾಷ್ಟ್ರೀಯ ಹವಾಮಾನ ಸೇವೆಯ ಹಿರಿಯ ಮುನ್ಸೂಚಕ ಬಾಬ್ ಒರಾವೆಕ್, ಕೆಂಟುಕಿ ಮತ್ತು ಟೆನ್ನೆಸ್ಸೀಯ ಕೆಲವು ಭಾಗಗಳಲ್ಲಿ 6 ಇಂಚುಗಳಷ್ಟು (15 ಸೆಂಟಿಮೀಟರ್) ಮಳೆಯಾಗಿದೆ.

TAGGED:9 DeathWeather Incarnation: Hurricane in AmericaWide Rain
Share This Article
Facebook Twitter Copy Link Print
Previous Article accidental shoot ನಾಗಮಂಗಲದಲ್ಲಿ ಕಳ್ಳ ಪೊಲೀಸ್ ಆಟ: ಅಣ್ಣ ಹಾರಿಸಿದ ಗುಂಡಿಗೆ 3 ವರ್ಷದ ಬಾಲಕ‌ ಬಲಿ
Next Article new fastag rules ಇಂದಿನಿಂದ ಹೊಸ FASTag ನಿಯಮ ಜಾರಿ, ಈ ಬಗ್ಗೆ ತಿಳಿದುಕೊಳ್ಳದಿದ್ದರೆ ಅಪಾಯ ನಿಶ್ಚಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?