Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಯ ಅನೈತಿಕ ಸಂಬಂಧ: 5 ವರ್ಷದ ಮಗಳನ್ನು ಕೊಂದು ಆತ್ಮ*ಹತ್ಯೆ ಮಾಡಿಕೊಂಡ ಗ್ರಾಪಂ ಅಧ್ಯಕ್ಷೆ
ಕರ್ನಾಟಕಪ್ರಮುಖ

ಪತಿಯ ಅನೈತಿಕ ಸಂಬಂಧ: 5 ವರ್ಷದ ಮಗಳನ್ನು ಕೊಂದು ಆತ್ಮ*ಹತ್ಯೆ ಮಾಡಿಕೊಂಡ ಗ್ರಾಪಂ ಅಧ್ಯಕ್ಷೆ

Share
1 Min Read
SHARE

newsics.com

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆಯೂ ಆಗಿದ್ದ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ.

ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ನೋಟ್ ಬರೆದಿಟ್ಟಿದ್ದು, ಡೆತ್ನೋಟ್ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

10 ವರ್ಷದ ಹಿಂದೆ ಶ್ರುತಿ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿದ್ದರು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ಣು ಒಂದು ಗಂಡು ಮಗು ಸಹ ಇದೆ. ಆದ್ರೆ, ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ರುತಿ, ಪುತ್ರಿ ರೋಹಿಣಿಯನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ಗಂಡು ಮಗು ಆಟವಾಡಲು ಮನೆಬಿಟ್ಟು ಆಚೆ ಹೋಗಿದ್ದರಿಂದ ಆ ಮಗು ಬಚಾವ್ ಆಗಿದೆ.

ಬಾಗಲಗುಂಟೆ ಠಾಣೆ ಪೊಲೀಸರು ಮೃತ ಶ್ರುತಿ ಗಂಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

unemployed tekki cry ದಯವಿಟ್ಟು ನನಗೊಂದು ಕೆಲಸ ಕೊಡಿ, ಸಂಬಳ ಬೇಡ: ನಿರುದ್ಯೋಗಿ ಟೆಕ್ಕಿಯ ಅಳಲು

flying seagliders ಬರಲಿವೆ ಹಾರಬಲ್ಲ ಎಲೆಕ್ಟ್ರಿಕ್ ಸೀಗ್ಲೈಡರ್‌ಗಳು! ಕೋಲ್ಕತ್ತಾ- ಚೆನ್ನೈಗೆ ಪ್ರಯಾಣಕ್ಕೆ ಬರೀ 600 ರೂ.

dug a well for Kumbh Mela! ಪ್ರಯಾಗ್ ರಾಜ್ ಕುಂಭಮೇಳಕ್ಕೆ ಹೋಗಲಾರದ ನೋವು: ಮನೆಯ ಹಿತ್ತಲಲ್ಲೇ 40 ಅಡಿ ಬಾವಿ ತೋಡಿದ ಶಿರಸಿ ಮಹಿಳೆ!

TAGGED:Grapham Chairperson who killed a 5 -year -old daughter and life ends herself
Share This Article
Facebook Twitter Copy Link Print
Previous Article flying seagliders ಬರಲಿವೆ ಹಾರಬಲ್ಲ ಎಲೆಕ್ಟ್ರಿಕ್ ಸೀಗ್ಲೈಡರ್‌ಗಳು! ಕೋಲ್ಕತ್ತಾ- ಚೆನ್ನೈಗೆ ಪ್ರಯಾಣಕ್ಕೆ ಬರೀ 600 ರೂ.
Next Article ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ ನೊಂದ ಯುವಕರಿಬ್ಬರು ಸಾವಿಗೆ ಶರಣು!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?