Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತ: ಮೊಟ್ಟೆ, ಬಾಳೆಹಣ್ಣು ನೀಡಲು ನಿರ್ಧಾರ
ಕರ್ನಾಟಕಪ್ರಮುಖ

ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತ: ಮೊಟ್ಟೆ, ಬಾಳೆಹಣ್ಣು ನೀಡಲು ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶಿಸಿದೆ.

ಇದೇ ವೇಳೆ ಶೇಂಗಾ ಚಿಕ್ಕಿ ವಿತರಣೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೇಂಗಾ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದ ಅಪರ್ಯಾಪ್ತ ಕೊಬ್ಬಿನಂಶ ಹೆಚ್ಚಿದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಹೀಗಾಗಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಯೋಜನೆ) ವೈ.ಸಿ. ರವಿಕುಮಾರ್ ತಿಳಿಸಿದ್ದಾರೆ.

ಮದುವೆಯಾಗಲು ಹೆಣ್ಣು ಸಿಗದ್ದಕ್ಕೆ ನೊಂದ ಯುವಕರಿಬ್ಬರು ಸಾವಿಗೆ ಶರಣು!

flying seagliders ಬರಲಿವೆ ಹಾರಬಲ್ಲ ಎಲೆಕ್ಟ್ರಿಕ್ ಸೀಗ್ಲೈಡರ್‌ಗಳು! ಕೋಲ್ಕತ್ತಾ- ಚೆನ್ನೈಗೆ ಪ್ರಯಾಣಕ್ಕೆ ಬರೀ 600 ರೂ.

unemployed tekki cry ದಯವಿಟ್ಟು ನನಗೊಂದು ಕೆಲಸ ಕೊಡಿ, ಸಂಬಳ ಬೇಡ: ನಿರುದ್ಯೋಗಿ ಟೆಕ್ಕಿಯ ಅಳಲು

TAGGED:peanut Chickki distribution breakdown
Share This Article
Facebook Twitter Copy Link Print
Previous Article Actress Sayi Pallavi ಸಿನಿಮಾ‌ ಬಿಟ್ಟು ವೈದ್ಯ ವೃತ್ತಿಗೆ ಮರಳುತ್ತಾರಾ ಡಾ. ಸಾಯಿ ಪಲ್ಲವಿ?
Next Article ಗ್ರಾಪಂ ಅಧ್ಯಕ್ಷರ ಜತೆ ಮಾತಿನ‌ ಚಕಮಕಿ: ತನಗೆ ತಾನೇ ಚಪ್ಪಲಿಯಲ್ಲಿ ಹೊಡೆದುಕೊಂಡ ಮಹಿಳಾ ಪಿಡಿಒ! ವೈರಲ್ ವಿಡಿಯೋ ನೋಡಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?