Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tejaswi Surya ಮಾ. 6ಕ್ಕೆ ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಸೂರ್ಯ ಮದುವೆ
ಕರ್ನಾಟಕಪ್ರಮುಖ

Tejaswi Surya ಮಾ. 6ಕ್ಕೆ ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಸೂರ್ಯ ಮದುವೆ

Share
1 Min Read
SHARE

newsics.com

ಬೆಂಗಳೂರು: ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ ಮಾ. 6 ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರೊಂದಿಗೆ ನಡೆಯಲಿದೆ.

ಮಾರ್ಚ್ 9ರಂದು ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ತಮಿಳುನಾಡು ಮೂಲದ ಶಿವಶ್ರೀ ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಎರಡೂ ಕುಟುಂಬದವರ ನಡುವೆ ಮಾತುಕತೆ ನಡೆದು ಮದುವೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು.

ಶಿವಶ್ರೀ ಭರತನಾಟ್ಯ ಕಲಾವಿದೆಯೂ ಆಗಿದ್ದು, ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿ ಪಡೆದಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

TAGGED:Ma. Tejaswi Surya married singer Shivshree on 6th
Share This Article
Facebook Twitter Copy Link Print
Previous Article ಗ್ರಾಪಂ ಅಧ್ಯಕ್ಷರ ಜತೆ ಮಾತಿನ‌ ಚಕಮಕಿ: ತನಗೆ ತಾನೇ ಚಪ್ಪಲಿಯಲ್ಲಿ ಹೊಡೆದುಕೊಂಡ ಮಹಿಳಾ ಪಿಡಿಒ! ವೈರಲ್ ವಿಡಿಯೋ ನೋಡಿ
Next Article CM Siddaramaiah ಮಾ. 7ಕ್ಕೆ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?