Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಮಾ. 7ಕ್ಕೆ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್
ಕರ್ನಾಟಕಪ್ರಮುಖ

CM Siddaramaiah ಮಾ. 7ಕ್ಕೆ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ.

ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಮಾರ್ಚ್ 7ರಂದು 2025 -26 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದೇನೆ. ಮಾರ್ಚ್ ಕೊನೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.

TAGGED:Ma. 7 CM Siddaramaiah's record 16th budget presentation
Share This Article
Facebook Twitter Copy Link Print
Previous Article Tejaswi Surya ಮಾ. 6ಕ್ಕೆ ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಸೂರ್ಯ ಮದುವೆ
Next Article New CEC ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

Popular Posts

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

You Might Also Like

ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?